
ಹರಿದಿದೆ ನೋಡಿ ಕನ್ನಡ ರಥವು ಪಶ್ಚಿಮದಾ ಕಡೆಗೆ ಕಾಣದಾಗಿವೆ ನಮ್ಮ ದಿಕ್ಕುಗಳು ಪೊರೆ ಬಂದಿದೆ ಕಣ್ಗೆ! || ಪ || ನಮ್ಮಲಿ ಏಳು ಜ್ಞಾನಪೀಠಗಳು ಕನ್ನಡಕೇನು ಬರ? ಕವಿತೆಯೆ ಸಾಕು ಇನ್ನೇನು ಬೇಕು ಕನ್ನಡವು ಅಮರ! ಹೃದಯವು ಕನ್ನಡ ಮನಸು ಸಂಸ್ಕೃತ ನಾವು ಕಲ...
ತಿತಿ ಮಾಡಿಸೋರ್‍ಗ್ ಏನ್ ಗೊತ್ತೈತೊ ಚೆಡ್ಡಿ ವೊಲಿಯೋ ಕೆಲಸ? ಓದ್ಸೊ ಐಗೋಳ್ ಕಟ್ಕೋಂತಾರ ಸೂಳೇ ಕಾಲೀನ್ ಗೊಲಸ? ೧ ಬೇವಾರ್‍ಸಿ! ನಿಂಗ್ ಏನ್ ಗೊತ್ತೈತೊ ಯೆಂಡ ಕುಡಿಯೊ ಬಾಬ್ತು? ಯೇಸರ್‍ಗತ್ತೇಗ್ ಆದಂಗೇನೆ ನಿಂಗೂ ವಯಸ್ಸ್ ದಬ್ತು! ೨ ಯೆಂಡ ಕುಡಿಯೋದ್ ...
ಮನಸ ಜೈನರ ಮಡದೆಽ ಬಾಽ ಘನಮನಸಿನ ಗಂಬಿರಳಽ ಬಾಽ ಘನಮನಸೆಂಬೊ ಗರತ್ಯಾರು ಮೆಚ್ಚಿ ನೀಲಽ ಬಾಽಽ ನೀಲಽ ಸೀಲಽಽ ಬಾಽಽ ಸೋಗಿನ ಗೊಂಬೆ ನೀ ಬಾರ ಹೆಸಿಯ ಜಗಽಽಲೀಗೇ ಸೋ ||೧|| ಅನಂದರಾಯರ ಇಗತೇ ಬಾ ಆದಿಪುರುಷರ ಸತಿಯಳು ಬಾ ಅದರ ಮ್ಯಾಲ ಪೂರ್ಮಾ ನೀರ್ಮ್ಯಾಲ ಗು...
ದಾಯಿ ಹಾಲನೆ ನಂಬಿ ಬಾಯಾರಿ ಬಸವಳಿದು ತಾಯೆ ಎಂದರಚಲುಂ ಮಿಸುಕದಿರೆ ರಸನೆ, ನೀನೆಮ್ಮನರಸುತಯ್ತಂದು ತೊಡೆಯಲಿ ತಳೆದು ಮೊಲೆಯಿನಿಂತೆಮ್ಮ ಬಾಯ್ದುಂಬಿಸಲು ಸಸಿನೆ, ೪ ಧನ್ಯರಾವೆಮ! ದಾಯಿಯೂಡಿಸಿದ ಮಗು ಮುಂದು ತನ್ನ ತಾನರಿತೆದ್ದು ನಿಡುನಿಲ್ಲಲಹುದೇ? ರವಿ...
ನೋಡಲು ಕ್ರಿಕೇಟು ಮ್ಯಾಚು ಸಹಜವೆ ಉತ್ಸಾಹ ಭಾರತ ಪಾಕ್ ಎಂದರೆ ಯಾತಕೆ ರಣೋತ್ಸಾಹ ನಿನ್ನೆ ನಾವು ಅವರು ಒಂದೆ ತಾಯ ಮಕ್ಕಳು ಇಂದು ಬೇರೆ ದೇಶ ಅದಕೆ ಬೇಕೆ ದ್ವೇಷ ಆಟಕೆ ಬೇಕು ಸ್ನೇಹ ಬೇಕೆ ಮತೀಯ ವೈರ? ಉಳಿಸಿಕೊಂಡರೆ ಕಿಸಿರು ನಿನಗೋ ಕಪ್ಪು ಹೆಸರು! ಸೋ...
ಮುತ್ತುಗಳ ಕಾವಣದಿ ಮುತ್ತಜ್ಜ ಕುಳಿತಿದ್ದ ಬೇಡಿದೆನು ಮುತ್ತನೊಂದು. ‘ಹೋದ ಮುತ್ತುಗಳೆಂತು ತಿರುಗಿ ಬರುವವು, ರಸಿಕ! ಅವು ನನ್ನ ಪ್ರಾಣಬಿಂದು!’ ಹೂವರಳ್ದ ತೋಟದಲ್ಲಿ ಹೂವರಸ ಕುಳಿತಿದ್ದ. ಹಾತೊರೆದೆ ಹೂವಿಗೆಂದು, ‘ಶೋಭೆಯಳಿಯದೆ ಹೇಳು, ಹೂವೆದೆಯ ಹಾದ...













