
ಐದು ಅಕ್ಷರದಿಂದ ತೆಯದು ಗಂಧಾಽದಿಂದ| ಮಲ್ಲಿಗ್ಹೂವಿಽನ ಕ್ರಮಽದಿಂದ|| ಮಲ್ಲಿಗ್ಹೂವಿಽನ ಕ್ರಮದಿಂದ ತಂಗೆಮ ತನ್ನ| ರಾಯರ ಶೀಪಾದಾಽ ತೊಳಂದಾಳ ||೧|| ರಾಯರ ಮಗಳ ಬಂಽದು ಪಾದಪೂಜಿ ಮಾಡಟಿಸಗೆ| ಪಾದಲಿ ಕಂಡಾಳಽ ಪದಮವ|| ಪಾದಲಿ ಕಂಡಾಽಳೆ ಪದಮವ ರಾಯಿರ ನಿಮ...
ರಾಗ ದೇಶ ಜಿಲ್ಲಾ-ತ್ರಿತಾಲ ಏನೆದ್ಭುತ ಮಹಿಮೆಯೊ ನಿನ್ನ ಪ್ರಭೋ ಪೊಗಳಲಳವೆ ಎನ್ನ || ಪಲ್ಲ || ತಡೆಯರಿಯದೆ ಹರಿಯುವ ಗಗನತಲಂ ನಿನ್ನೊಡೆತನದ ಪತಾಳೆಯೊಲು ವಲಂ ನೆಳಲಿಸಿ ಹೊದಿಪುದು ವಸುಮತಿಯಗಲಂ ನಿನ್ನ ಪ್ರಭಾವವನು || ೧ || ನಿಲಲಾರದ ದಿನಕರನನುದಿನದಿ...
ಬಸವ ನಿನ್ನ ಕಾಲಕ್ಕೂ ನನ್ನ ಕಾಲಕ್ಕೂ ವ್ಯತ್ಯಾಸವೇನಿಲ್ಲ! ಆದರೆ ನಿನಗೂ ನನಗೂ ವ್ಯತ್ಯಾಸ ಬಹಳ! ಬಸವ ನಿನ್ನ ವಿಭೂತಿಗೂ ನನ್ನ ವಿಭೂತಿಗೂ ಬಣ್ಣ, ವಿನ್ಯಾಸ, ಪ್ರೊಡಕ್ಷನ್‌ನಲ್ಲೇನೂ ವ್ಯತ್ಯಾಸವಿಲ್ಲ ಆದರೆ ಅದರೊಳಗಿನ ತತ್ವದ ಮಾತು ಇಲ್ಲಿ ಬೇಡ, ಅಷ್ಟೇ...
`Who breaks a butterfly upon a wheel?’ -Pope ಚಳಿಗೆ ಕಾತರಗೊಂಡು ರಾಜವೀಧಿಯಲಲೆದು ನೆಲಕಂಟಗೊಂಡ ಬಣ್ಣದ ಚಿಟ್ಟೆಯ ನಸುಕಿನಲಿ ನೋಡಿದೆನು,- ಬಂಡಿಗಾಲಿಯದುರುಳಿ ಕೊಲಲದನು ಮಾಡಿ ಮೂರಾಬಟ್ಟೆಯ. ಬಣ್ಣ ಬಣ್ಣದ ಪಕ್ಕಗಳನು ಮಣ್ಣಾಗಿಸಿದ ನರ...
ಬಿಟ್ಟಿದ್ದೆ ಯೆಂಡ ಅಲ್ಲಿ- ನೆಟ್ಗೆ ಬಂದೆ ಇಲ್ಲಿ. ಎಲೇಲೇಲೇ ರಸ್ತೆ! ಯೇನು ಅವ್ವೆವಸ್ತೆ! ಮೈ ಕೈ ಯೆಲ್ಲ ಮುದರಿ ಯಾಕೇ ಕುಣೀತಿ ಕುದರಿ? ಕೊಟ್ಟೆ ಯಲ್ಲ ಗಸ್ತು! ಕುಡಿದ್ದೀಯ ರಸ್ತೆ! ಚಂದ್ರನ್ ಮುಕವೇಕ್ ಸೊಟ್ಟು? ಅದ್ದು! ಬಲಗಣ್ ಛಟ್ಟು! ಉಳ...
ಮೋತಿಲಾಲ್ ಕೈಮುತ್ತು ಭಾರತಿಯ ಪದಕಿತ್ತು ಸ್ವಾತಂತ್ರ್ಯದೊಡವೆಯಂ ಮಾಡಿ ತೇಜಮನಿತ್ತು ಪೋದನಾ ಸಾಹಸಿಗ ಸಗ್ಗಮಂ ಸಾರಿದನ್ ಸಾಧಿಸಿದ ರಾಜ್ಯಮನ್ ಕೆರ್ಚಾಳು ಕೊನೆಗರ್ದ ಸತ್ಯಾಸಿಧಾರೆಯಿಂ ಧರ್ಮಕವಚವನುಟ್ಟು ಭಾರತಿಯ ಬಿಡುಗಡೆಗೆ ವೀರಪಣಮಂ ತೊಟ್ಟು ಧಾವಿಸಿ...
ಮೇಜಿನ ಮೇಲೊಂದು ರೋಜದ ಹೂವು, ಹಿಂದೆಂದು ಕಾಣದ ಸೊಗಸಿನ ಹೂವು, ಅಂದೆ ಅರಳಿದ ಹೂವು, ಸಂಜೆಗೆಂಪಿನ ಹೂವು, ಕಂಗಳು ತಂಗುವ ಸೊಗಸಿನ ರೇವು. ಬಾಲಸೂರ್‍ಯನ ಕಿರಣ ರಂಧ್ರದಿ ತೂರಿ, ಮಲರನ್ನು ಮುತ್ತಿಡಲು ಹೊಸ ಚೆಲುವ ತೋರಿ, ಜೀವಗೂಡಿರುವಂತೆ ಒಲವೆರೆದು ನಗ...
ಸಣ್ಣ ಖಂಡಿಽಕ್ಹಿಡಿದು ಕನ್ನಿ ತಾ ಬರತಾಳಽಽ| ಚೆನ್ನಮಲ್ಲೈನ ನೆನಽವೂತ || ಚೆನ್ನಮಲ್ಲೈನ ನೆನವೂತೀ ಕಳಸಕಽಽ| ಛೆಂದಾಗಿ ನೂಲಾ ತೊಡಽಽಸವ್ವಾ ||೧|| ಹಸರ ಖಂಡಿಽಕ್ಹಿಡಿದು ಕುಸುಮಲ್ಲಿ ತಾ ಬರತಾಳಽಽ| ಬಸವೇಸುರನಿಂಗನ ನೆನವೂತ|| ಬಸವೇಸುರನಿಂಗನ ನೆನವೂತೀ...













