
ಒಬ್ಬನೆ ನಿಂತ ದಾರಿ ಬದಿಯಲ್ಲಿ ಕೈ ಬೀಸಿ ಕರೆಯುತ್ತಿರುವ ಅವಳು… ಹೆಪ್ಪುಗಟ್ಟಿದ ನೋವು ಈಗೀಗ ಕರಗುವಂತೆ ನಟಿಸುತ್ತಿದೆ *****...
ಜಾಂಷೆದನು ಹಿಗ್ಗಿ ಮೆರೆಯುತ್ತಿದ್ದ ಮಂಟಪದಿ ಹಲ್ಲಿ ಹೆಗ್ಗಣಗಳಿಂದೆಸೆವುವೋಲಗದಿ! ಮಲಗಿ ಬೈರಾಮ ವೀರನು ನಿದ್ರಿಸಿರ್ಪಲ್ಲಿ ಕಾಡುಕತ್ತೆಗಳವನ ತಲೆಯ ತುಳಿಯುವುವು! *****...
೨೧ ತುಂಬಿದರೂ ಯಾವ ಹುಡುಗಿಯ ಕಣ್ಣಿಗೂ ವಿಶೇಷವಾಗಿ ಕಾಣದ ನನ್ನ ಕುರಿತು ನನ್ನದೇ ಕಣ್ಣಿಗೆ ಅನುಕಂಪವಿದೆ *****...
ಈ ಪುರಾತನ ಜೀರ್ಣ ಧರ್ಮಶಾಲೆಯೊಳಮಮ ! ಇರುಳು ಪಗಲುಗಳೆಂಬ ಬಾಗಿಲೆರಡರಲಿ ಸುಲ್ತಾನರೇಸುಜನರಟ್ಟಹಾಸದಿ ಪೊಕ್ಕು ಒಂದೆರಡು ತಾಸಿದ್ದು ನಿಲದೆ ತೆರಳಿದರು! *****...
ನೋಡಾ ಗುಲಾಬಿ ತಾನರಳಿ ಸಾರುವುದಿಂತು: “ಜಗದೊಳಕೆ ನಾಂ ಬಂದು ನಗು ನಗುತೆ ನಿಂತು, ಬಿಗಿದಿರದೆ ಪಟ್ಟು ಚೀಲವನಿತ್ತ ಬಿಚ್ಚುತ್ತೆ ಮಗ ಮುಗಿಪ ನಿಧಿಯನೆಲ್ಲವನೆರೆಯುತಿಹೆನು.” *****...
ಅವನ ಬದುಕಿನ ಬಣ್ಣಗಳು ಅವಳ ಕಣ್ಣಲ್ಲಿ ರಾಡಿಯಾಗಿವೆ *****...
ದೊರೆತನವದೆಷ್ಟು ಸೊಗವೆನ್ನುತಿರುವರು ಪಲರು; ಸೊಗವು ಪರಲೋಕದೊಳಗೆನ್ನುವರು ಕೆಲರು; ಕೈಯ ರೊಕ್ಕವ ಕೊಂಡು ಕಡದ ಲೆಕ್ಕವನಳಿಸು; ಕೇಳು ದೂರದ ಮೃತ್ಯು ಭೇರಿಯಬ್ಬರವ. *****...













