
ನಿನ್ನ ಪ್ರತಿ ಹೆಜ್ಜೆಯಲ್ಲೂ ನೀನು, ನಿನ್ನ ಗುರಿ ಕಾಣದಿದ್ದರೆ ಅದು ದಾರಿಯಾದರೂ ಆದೀತು ಹೇಗೆ? *****...
ನಮ್ಮೂರ ಕೆರೆಗೆ ಆಹುತಿಬೇಕಂತೆ ಮನುಷ್ಯರೆಲ್ಲ ಜಾಣರಪ್ಪ! ಕೆರೆ ತಂಟೆಗೆ ಹೋಗೋದೇ ಬೇಡೆಂದು ನಲ್ಲಿ ನೀರಿಗೆ ಕ್ಯೂ ಹಚ್ಚುತ್ತಾರಪ್ಪ ಎಮ್ಮೆ ಕುರಿಗಳಿಗೇನು ಗೊತ್ತು ಕ್ಯೂ ಹಚ್ಚಿ ನೀರು ಕುಡಿಯೋದು!! *****...
‘ಶಾಂತಿ-ಅಹಿಂಸೆ’ ಶಸ್ತ್ರಗಳೆ ಅಲ್ಲ. ಆದರೆ- ಉಳಿದೆಲ್ಲ ಶಸ್ತ್ರಗಳಿಗಿಂತ ಈ ಶಸ್ತ್ರಗಳೇ ಎಲ್ಲ. *****...
‘ಹುಟ್ಟಿನ ಕೊರಳಿಗೆ ಗಂಟೆ ಕಟ್ಟುವವರಾರು?’ ಎಂಬ ಗೊಂದಲವೇ ಇಲ್ಲ! *****...













