
ನಲ್ಲೆ ನಿನ್ನ ಕುಡಿನೋಟದ ಮೋಹಕ ಮಿಂಚು ಕಂಡೆ ನಾ ಅದರಲ್ಲಿ ನೂರಾರು ಸಂಚು ಅದುವೇ ನಿನ್ನಯ ಪಾಶುಪತಾಸ್ತ್ರ ನಲ್ಲನ ಶರಣಾಗಿಸುವ ಬ್ರಹ್ಮಾಸ್ತ್ರ *****...
ಒಂದು ಬೆಟ್ಟದ ಮೇಲೆ ಬೆತ್ತಲಾಗಿ ನಿಂತಿದ್ದಾನೆ ಗೊಮ್ಮಟ ಮತ್ತೊಂದು ಬೆಟ್ಟದ ಮೇಲೆ ತಿರುಪತಿ ತಿಮ್ಮಪ್ಪ ಹೊರಲಾಗದೆ ಹೊರುತ್ತಿದ್ದಾನೆ ಚಿನ್ನ ವಜ್ರ ವೈಡೂರ್ಯ ರತ್ನ ಖಚಿತ ಕಿರೀಟ ತೊರೆದು ಬೇಡುವ ಭಕ್ತರ ಪಾಲಿಗೆ ಎಲ್ಲವೂ ತೊಳಲಾಟ *****...













