
ಹಸಿವು ರೊಟ್ಟಿಗಾಗಿ ನಿರಂತರ ಕಾಯಬೇಕು ರೊಟ್ಟಿ ಹಸಿವೆಗಾಗಿ ನಿರತ ಬೇಯಬೇಕು ಕಾಯುವ ಬೇಯುವ ಪ್ರಕ್ರಿಯೆಯಲಿ ನಿರ್‍ವಿಕಾರ ಬದ್ಧತೆ ಸ್ಥಾಯಿಗೊಳಬೇಕು. ಅಲ್ಲಿಯವರೆಗೂ ಎಲ್ಲವೂ ಬರೀ ಆಟ. *****...
‘ನೀನು ದೇವತೆ…’ ಹಾಗೆಂದು ಹೊರೆ ಹೊರಿಸದು ನನ್ನ ಕವಿತೆ *****...
ಹಸಿವಿನ ಎದೆಯೊಳಗೆ ಕೂತು ಕವಿತೆ ಕಟ್ಟಿ ಆಡುವ ಹಾಡುವ ಹಂಬಲದ ಹುಚ್ಚು ರೊಟ್ಟಿಗೆ ಅದರ ಬಾಯಿಗೆ ಸಿಕ್ಕಿ ನರುಕಿ ಕಾಲಕೆಳಗೆ ನಲುಗಿ ನುಣ್ಣಗಾಗುವ ಅಸಹಾಯಕತೆಯಲ್ಲೂ ಹುಟ್ಟಿಬಿಡುತ್ತದೆ ಕವಿತೆಯ ಸಾಲು. *****...













