
ಹಸಿವೆಗೆ ಬೇಕಾದಾಗ ಬೇಕೆಂದಂತೆಲ್ಲಾ ರೊಟ್ಟಿ ಹೊಂದಿಕೊಳ್ಳುವುದು ಅಲಿಖಿತ ನಿಯಮ. ಹಸಿವಿನಿಂದ ರೊಟ್ಟಿಯೂ ಅದನ್ನೇ ಬಯಸಿದರೆ….. ಶಾಂತಂಪಾಪಂ ಅದು ಅನಿಯತ. *****...
ಹುಳಗಳು ಜೊಲ್ಲು ಸುರಿಸಿ ಸತ್ತು ರೇಶ್ಮೆಯಾಗಿ ಮಡಿವಂತರ ಮೈಮೇಲೆ ಏರಿದರೆ ಮಡಿ ಇರುವರಂತೆ – ಮನುಷ್ಯ ಮನುಷ್ಯ ಮುಟ್ಟಿದರೆ ಮೈಲಿಗೆಯಾಗುವರಂತೆ ನೀತಿಪಾಟ ಹೇಳಿಕೊಟ್ಟವನಾವನೊ?….. *****...
ಹಸಿವು ನಿದ್ರಿಸುವುದಿಲ್ಲ ರೊಟ್ಟಿಗೆ ಎಚ್ಚರವಿಲ್ಲ. ಗಾಢ ನಿದ್ದೆಯಮಲಿನಲಿ ರೊಟ್ಟಿ ಕಾಲಕ್ಕೆ ಮೊದಲೇ ಪ್ರೌಢ. ಕೂದಲು ಸೀಳುವ ಎಚ್ಚರದಲಿ ಹಸಿವೆಗೆ ಸದಾ ನವ ಯೌವನ. *****...













