
ಟೋರಿಕೋ ಮನೆಯವರು ನನಗೆ ತುಂಬ ಸ್ನೇಹಿತರು, ಬೇಕಾದವರು. ಝಪೋತ್ಲಾನ್ ಊರಿನಲ್ಲಿ ಅವರನ್ನು ಕಂಡರೆ ಯಾರಿಗೂ ಆಗತಿರಲಿಲ್ಲ ಅನ್ನಿಸತದೆ. ನನ್ನ ಮಟ್ಟಿಗೆ ಹೇಳುವುದಾದರೆ ತುಂಬ ಒಳ್ಳೆಯ ಸ್ನೇಹಿತರು, ಅವರೆಲ್ಲ ಸಾಯವುದಕ್ಕೆ ಸ್ವಲ ಮುಂಚಿನವರೆಗೂ ಹಾಗೇ ಇದ್...
ಪೆರಾಜ್ಹೆಟ್ಟಿ ಅವನ ಪಾಡಿಗೆ ಮಜವಾಗಿದ್ದ – ಬಹಳ ಜತನದಿಂದ ಬೆಳೆಸಿಕೊಂಡಿರುವ ತನ್ನ ವಕ್ರವಾದ, ಉದ್ದ ಉಗುರುಗಳನ್ನೇ ಗಮನಿಸುತ್ತ, ಆತ ಅತ್ಯಂತ ಗಂಭೀರವಾಗಿ ಮಾತಾಡುವಾಗ ನಿಮಗೆ ಆಶ್ಚರ್ಯವಾಗುವುದಂತೂ ಗ್ಯಾರಂಟಿ. ನಂತರ ವಿನಾಕಾರಣ, ಇದ್ದಕ್ಕಿದ್...
ಒಂದೇ ಒಂದು ಮರದ ನೆರಳನ್ನಾಗಲೀ, ಬೀಜವನ್ನಾಗಲೀ, ಬೇರನ್ನಾಗಲೀ ಕಾಣದೆ ಇಷ್ಟು ಹೊತ್ತು ನಡೆದುಕೊಂಡು ಬಂದ ಮೇಲೆ ನಾಯಿ ಬೊಗಳುವುದು ಕೇಳುತ್ತಿದೆ. ರಸ್ತೆಯಲ್ಲದ ರಸ್ತೆಯಲ್ಲಿ ಅರ್ಧ ದೂರ ನಡೆದ ಮೇಲೆ-ಇದರಾಚೆಗೆ ಇನ್ನೇನೂ ಇಲ್ಲ, ಹಳ್ಳ, ಕೊರಕಲು, ಬತ್ತಿ...
ಹೊರಗಿನ ತೂಗುತೋಟವನ್ನು ಹಾದುಬಂದ ಮುಂಜಾನೆಯ ತಂಗಾಳಿ, ಮನೆಯ ದೊಡ್ಡ ಕಿಟಕಿಯ ಮೂಲಕ ಕೊಠಡಿಯನ್ನು ಪ್ರವೇಶಿಸಿ ಹಗುರುಗೊಳಿಸಿತ್ತು. ಚಿಟ್ಟೆಗಳಿಂದ ಸುತ್ತುವರೆದ ಬಾದಾಮ್‍ಗಿಡದ ಟೊಂಗೆಯೊಂದು ಕಿಟಕಿಯೆಡೆಗೆ ನುಗ್ಗಿತ್ತು. ದೂರದ ಚರ್ಚಿನ ಗಂಟೆಗಳ ಇಂಪು ...
“ಟೆರೇಸಿನಾ ಇದ್ದಾಳೆಯೇ?” ಯುವಕ ಕೇಳಿದ. ಒಳಗಿನಿಂದ ಬಂದ ಆಳು, ಮೆಟ್ಟಿಲ ಮೇಲೆ ನಿಂತಿದ್ದ ಯುವಕನನ್ನು ಅಡಿಯಿಂದ ಮುಡಿಯವರೆಗೂ ಪರೀಕ್ಷಿಸುವವನಂತೆ ನೋಡಿದ. ಇನ್ನೂ ಅಂಗಿಯ ಒಂದು ಭಾಗವನ್ನಷ್ಟೇ ಧರಿಸಿಕೊಂಡಿದ್ದ ಆಳು ಅಲ್ಪಸ್ವಲ್ಪ ಉಳಿದ...
ಶುಭ್ರ ಮುಂಜಾವು. ಪುಟ್ಟ ಹುಡುಗಿಯೊಬ್ಬಳು ಆ ಗುಡಿಸಲಿನಿಂದ ಹೊರಬಂದಳು. ಅವಳ ತಲೆಯ ಮೇಲೆ ಮಾಸಿದ ಕೆಂಪು ರುಮಾಲಿತ್ತು. ಹಣೆಯ ಮೇಲೆ ಒರಟೊರಟು ಕೂದಲುಗಳ ರಾಶಿ. ನಿದ್ದೆ ಗಣ್ಣಿನಲ್ಲೇ ಆಕಳಿಸುತ್ತ, ತನ್ನ ಉಡುಪಿನ ಗುಂಡಿಗಳನ್ನು ಹಾಕುತ್ತ ಹೊರಬಂದವಳು ...
























