Home / ಕಾರ್‍ಯಕ್ರಮಗಳು

ಕಾರ್‍ಯಕ್ರಮಗಳು

ಚಿಲುಮೆ ಕ್ಲಬ್ ಹೌಸ್ ಪ್ರಸ್ತುತ ಪಡಿಸುವ “ಕಾವ್ಯಯಾನ” ಕವಿತೆ ಕಾವ್ಯದ ಮಾತುಕತೆ ನಮ್ಮೊಂದಿಗೆ : ಎ. ಎನ್ ರಮೇಶ್ ಗುಬ್ಬಿ 2022ರ ಮಾರ್ಚ್ 19 ಶನಿವಾರ ಸಾಯಂಕಾಲ 7:30 ಗಂಟೆಗೆ ಬನ್ನಿ ಪಾಲ್ಗೊಳ್ಳಿ ಕಾರ್ಯಕ್ರಮದ ಲಿಂಕ್ 👇 https://ww...

ಕಾವ್ಯ ಸಂಜೆ ಬಹುಭಾಷಾ ಪ್ರಸ್ತುತಿ ನಾಡಿನ ಹೆಸರಾಂತ ಕವಿಗಳ ಜೊತೆಗೊಂದು ಕಾವ್ಯಕೂಟ ತಮಿಳು : ಸುಕುಮಾರನ್ ಎನ್ ಮತ್ತು ಸಲ್ಮಾ ಮಲಯಾಳಂ : ಅನಿತಾ ತಂಪಿ ಮತ್ತು ಅನ್ವಿರ್ ಅಲಿ ತೆಲುಗು : ವಿನೋದಿನಿ ಮಡಸು ಮತ್ತು ಯಾಕೂಬ್ ಇಂಗ್ಲಿಷ್ : ಸಂಪೂರ್ಣ ಚಟರ್ಜ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...