ಲಿಂಗಮ್ಮನ ವಚನಗಳು – ೩೯
ಅಯ್ಯ ಅದೇನು ಕಾರಣವೆಂದರೆ, ಕಂಗಳ ಕತ್ತಲೆಯನೆ ಹರಿಸಿದಿರಿ. ಮನದ ಕಾಳಿಕೆಯನೆ ಹಿಂಗಿಸಿದಿರಿ. ಮಾತಿನ ಮೊದಲನೆ ಹರಿದಿರಿ. ಜ್ಯೋತಿಯ ಬೆಳಗ ತೋರಿದಿರಿ. ಮಾತು ಮಥನವ ಕೆಡಿಸಿದಿರಿ. ವ್ಯಾಕುಳವನೆ ಬಿಡಿಸಿ […]
ಅಯ್ಯ ಅದೇನು ಕಾರಣವೆಂದರೆ, ಕಂಗಳ ಕತ್ತಲೆಯನೆ ಹರಿಸಿದಿರಿ. ಮನದ ಕಾಳಿಕೆಯನೆ ಹಿಂಗಿಸಿದಿರಿ. ಮಾತಿನ ಮೊದಲನೆ ಹರಿದಿರಿ. ಜ್ಯೋತಿಯ ಬೆಳಗ ತೋರಿದಿರಿ. ಮಾತು ಮಥನವ ಕೆಡಿಸಿದಿರಿ. ವ್ಯಾಕುಳವನೆ ಬಿಡಿಸಿ […]
ಅಯ್ಯ ನಾ ಕಾಂಬುದಕ್ಕೆ ನನ್ನ ಶಕ್ತಿಯಿಲ್ಲ. ನಿಮ್ಮಿಂದವೆ ಕಂಡೆನಯ್ಯ. ಅದೇನು ಕಾರಣವೆಂದರೆ, ತನುವ ತೋರಿದಿರಿ, ಮನವ ತೋರಿದಿರಿ, ಧನವ ತೋರಿದಿರಿ, ತನುವ ಗುರುವಿಗಿತ್ತು, ಮನವ ಲಿಂಗಕಿತ್ತು, ಧನವ […]
ಎನ್ನ ಸತ್ಯಳಮಾಡಿ, ನಿತ್ಯವ ತೋರಿ, ತತ್ವವೆಂಬುದನರುಹಿದಿರಿ. ಮತ್ಸರವ ಹಿಂಗಿಸಿದಿರಿ. ಆಸೆರೋಷವನೆ ಹಿಂಗಿಸಿದಿರಿ. ಮಾತುಮಥನವನೆ ಕೆಡಿಸಿದಿರಿ. ವ್ಯಾಕುಳವನೆ ಕೆಡಿಸಿ, ಜ್ಯೋತಿಯ ಬೆಳಗ ತೋರಿದಿರಯ್ಯ ಚನ್ನಮಲ್ಲೇಶ್ವರನು ಅಪ್ಪಣಪ್ರಿಯ ಚನ್ನಬಸವಣ್ಣಾ. ***** […]
ಈ ಮಹಾದೇವನ ಸ್ತೋತ್ರವ ಮಾಡುವದಕ್ಕೆ ಜಿಹ್ವೆ ಮೆಟ್ಟದು. ಆ ಮಹಾದೇವನ ಸ್ತೋತ್ರವ ಕೇಳುವದಕ್ಕೆ ಕರ್ಣ ಮೆಟ್ಟದು. ಮುಟ್ಟಿ ಪೂಜಿಸಿಹೆನೆಂದರೆ, ಹಸ್ತ ಕೆಟ್ಟದು. ನೋಡಿಹೆನೆಂದರೆ ನೋಟಕ್ಕೆ ಅಗೋಚರ, ಅಪ್ರಮಾಣ. […]
ಅಯ್ಯ ನರರೊಳು ಹುಟ್ಟಿ, ಮರಹಿನೊಳಗೆ ಬಿದ್ದು, ಒಳತಂದು ಮಹಾಶರಣರೊಳು ಎನ್ನ ನಿಲಿಸಿ ಕುರುಹ ತೋರಿದರು. ಗುರುವೆಂಬುದನರುಹಿದರು. ಜಂಗಮವೆಂಬುದನರುಹಿದರು. ಅವರ ನೆಲೆವಿಡಿದು ಮನವ ನಿಲಿಸದೆ, ಕಾಯಜೀವವೆಂಬುದನರಿದೆ. ಭವಬಂಧನವ ಹರಿದೆ. […]
ನಾಮ ರೂಪು ಕ್ರಿಯೆಗಿಲ್ಲದ ಘನವ ನಾಮರೂಪಿಂಗೆ ತಂದಿರಯ್ಯ. ಅದೇನು ಕಾರಣವೆಂದರೆ, ನನ್ನ ಮನಕ್ಕೆ ಚನ್ನಮಲ್ಲೇಶ್ವರನಾದಿರಿ. ಹೀಗೆಂದು ನಿಮ್ಮ ನಾಮಾಂಕಿತ ಹೀಗಾದರೂ ಕಾಣಲರಿಯರು. ನಡೆ ನುಡಿ ಚೈತನ್ಯವಿಡಿದು, ಕರದಲ್ಲಿ […]
ಮಾಣಿಕವ ಕಂಡವರು ತೋರುವರುಂಟೇ? ಮುತ್ತ ಕಂಡವರು ಅಪ್ಪಿಕೊಂಬುವರಲ್ಲದೆ, ಬಿಚ್ಚಿ ತೋರುವರೇ? ಆ ಮುತ್ತಿನ ನೆಲೆಯನು ಮಾಣಿಕ್ಯದ ನೆಲೆಯನು ಬಿಚ್ಚಿ ಬೇರಾಗಿ ತೋರಿ ರಕ್ಷಣೆಯ ಮಾಡಿದ ಕಾರಣದಿಂದ, ಬಚ್ಚ […]
ಕಾಣಬಾರದ ಕದಳಿಯಲೊಂದು ಮಾಣಿಕ ಹುಟ್ಟಿತ್ತು. ಇದಾರಿಗು ಕಾಣಬಾರದು. ಮಾರೆನೆಂದರೆ ಮಾನವರಿಗೆ ಸಾಧ್ಯವಾಗದು. ಸಾವಿರಕೆ ಬೆಲೆಯಾಯಿತ್ತು. ಆ ಬೆಲೆಯಾದ ಮಾಣಿಕ ನಮ್ಮ ಶರಣರಿಗೆ ಸಾಧ್ಯವಾಯಿತ್ತು. ಆ ಮಾಣಿಕವ ಹೇಗೆ […]
ಕನಿಷ್ಟದಲ್ಲಿ ಹುಟ್ಟಿದೆ. ಉತ್ತಮದಲ್ಲಿ ಬೆಳೆದೆ. ಸತ್ಯಶರಣರ ಪಾದವಿಡಿದೆ. ಆ ಶರಣರ ಪಾದವಿಡಿದು ಗುರುವ ಕಂಡೆ. ಲಿಂಗವ ಕಂಡೆ. ಜಂಗಮವ ಕಂಡೆ. ಪ್ರಸಾದವ ಕಂಡೆ. ಪಾದೋದಕವ ಕಂಡೆ. ಇಂತಿವರ […]
ಅಯ್ಯ ನಾನು ಬಂದ ಭವಾಂತರದಲ್ಲಿ ನೀವು ಕಡೆ ಹಾಯಿಸಿದಿರೆಂಬುದನರಿಯೆ. ಕಂಗಳಿಗೆ ಕನ್ನಡಿಯ ತೋರಿದರು. ನಿಮ್ಮ ಕಾಣದೆ ಇದ್ದೆನಯ್ಯ. ಅದು ಕಾರಣದಿಂದ ಮನಕೆ ಪ್ರಾಣವಾಗಿ ಬಂದು ನಿಂದಿರಿ. ತನುವಿಂಗೆ […]