Home / ಕವನ / ವಚನ

ವಚನ

ಆಸೆಯುಳ್ಳನ್ನಕ್ಕ ರೋಷ ಬಿಡದು. ಕಾಮವುಳ್ಳನ್ನಕ್ಕ ಕಳವಳ ಬಿಡದು. ಕಾಯಗುಣವುಳ್ಳನ್ನಕ್ಕ ಜೀವನ ಬುದ್ಧಿ ಬಿಡದು. ಭಾವವುಳ್ಳನ್ನಕ್ಕ ಬಯಕೆ ಸವೆಯದು. ನಡೆಯುಳ್ಳನ್ನಕ್ಕ ನುಡಿಗೆಡದು. ಇವೆಲ್ಲವು ಮುಂದಾಗಿರ್ದ್ದು ಹಿಂದನರಿದೆನೆಂಬ ಸಂದೇಹಿಗಳಿರಾ ನೀವು ಕೇ...

ವ್ಯಾಪಾರವ ಬಿಟ್ಟು, ತಾಪತ್ರಯವನೆ ಹಿಂಗಿ. ಲೋಕದ ಹಂಗನೆ ಹರಿದು, ಬೇಕು ಬೇಡೆಂಬುದನೆ ನೂಕಿ, ತಾ ಸುವಿವೇಕಿಯಾದಲ್ಲದೆ, ಜ್ಯೋತಿಯ ಬೆಳಗ ಕಾಣಬಾರದೆಂದರು ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ. *****...

ನಿಮ್ಮ ಪಾದವಿಡಿದು, ಮನ ನಿರ್ಮಳವಾಯಿತು. ನನ್ನ ತನು ಶುದ್ಧವಾಯಿತು. ಕಾಯ ಗುಣವಳಿಯಿತು. ಕರಣಗುಣ ಸುಟ್ಟು ಭಾವಳಿದು ಬಯಕೆ ಸವೆದು, ಮಹಾದೇವನಾದ ಶರಣರ ಪಾದವಿಡಿದು, ನಿಜಮುಕ್ತಳಾದೆನಯ್ಯ ಅಪ್ಪಣಪ್ರಿಯ ಚನ್ನಬಸವಣ್ಣಾ. *****...

ನೆನವುತ್ತಿದೆ ಮನ. ದುರ್ವಾಸನೆಗೆ ಹರಿವುತ್ತಿದೆ. ಕೊನೆಕೊಂಬೆಗೆ ಎಳೆವುತ್ತಿದೆ. ಕಟ್ಟಿಗೆ ನಿಲ್ಲದು- ಬಿಟ್ಟರೆ ಹೋಗದು. ತನ್ನ ಇಚ್ಫೆಯಲಾಡುವ ಮನವ ಕಟ್ಟಿಗೆ ತಂದು, ಗೊತ್ತಿಗೆ ನಿಲ್ಲಿಸಿ, ಬಚ್ಚಬರಿಯ ಬೆಳಗಿನೊಳಗೆ ಓಲಾಡುವ ಶರಣರ ಪಾದದಲ್ಲಿ ನಾ ಬೆಚ್...

ಮನ ಮರವೆಗೆ ಮುಂದುಮಾಡಿತ್ತು. ತನು ಕಳವಳಕ್ಕೆ ಮುಂದುಮಾಡಿತ್ತು. ಆಸೆರೋಷವೆಂಬವು ಅಡ್ಡಗಟ್ಟಿದವು. ಕೋಪ ಕ್ರೋಧವೆಂಬವು ಮುಂದುವರಿದವು. ಇದರೊಳಗೆ ಜಗದೀಶ್ವರನೆನಿಸಿಕೊಂಬವರ ನುಡಿಯ ಓಸರಿಸುವದು ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ. *****...

ಮದ ಮತ್ಸರ ಬಿಡದು. ಮನದ ಕನಲು ನಿಲ್ಲದು. ಒಡಲ ಗುಣ ಹಿಂಗದು. ಇವ ಮೂರನು ಬಿಡದೆ ನಡಿಸುವನ್ನಕ್ಕ, ಘನವ ಕಾಣಬಾರದು. ಘನವ ಕಾಂಬುದಕ್ಕೆ, ಮದಮತ್ಸರವನೆ ಬಿಟ್ಟು, ಮನದ ಕನಲ ನಿಲಿಸಿ, ಒಡಲ ಗುಣವನೆ ಹಿಂಗಿಸಿ, ತಾ ಮೃಡರೂಪಾದಲ್ಲದೆ, ಘನವ ಕಾಣಬಾರದೆಂದರು ನ...

ಮಚ್ಚಬೇಡ.  ಮರಳಿ ನರಕಕ್ಕೆರಗಿ, ಕರ್ಮಕ್ಕೆ ಗುರಿಯಾಗಬೇಡ. ನಿಶ್ಚಿಂತನಾಗಿ ನಿಜದಲ್ಲಿ ಚಿತ್ತವ ಸುಯಿಧಾನವ ಮಾಡಿ, ಲಿಂಗದಲ್ಲಿ ಮನ ಅಚ್ಚೊತ್ತಿದಂತಿರಿಸಿ, ಕತ್ತಲೆಯನೆಕಳೆದು, ಬಚ್ಚಬರಿಯ ಬೆಳಗಿನೊಳಗೆ ಓಲಾಡಿ ಸುಖಿಯಾಗೆಂದರು ನಮ್ಮ ಅಪ್ಪಣ್ಣಪ್ರಿಯ ಚನ್...

ಅಯ್ಯ, ಈ ಮಹಾಘನವ ಕಾಂಬುದಕ್ಕೆ, ಹಸಿವು ಕೆಡಬೇಕು. ತೃಷೆಯಡಗಬೇಕು. ವ್ಯಸನ ನಿಲ್ಲಬೇಕು. ನಿದ್ರೆ ಹರಿಯಬೇಕು. ಜೀವ ಬುದ್ಧಿ ಹಿಂಗಬೇಕು. ಮನ ಪವನ ಬಿಂದು ಒಡಗೂಡಬೇಕು. ಚಿತ್ತ ಒತ್ತಟ್ಟಿಗೆ ಹೋಗದಿರಬೇಕು. ಹೊತ್ತು ಹೊತ್ತಿಗೆ ಎತ್ತರವನೇರಿ, ಬೆಚ್ಚು ಬೇ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...