Home / ಕಥೆ / ನೀಳ್ಗತೆ

ನೀಳ್ಗತೆ

ಎಷ್ಟೋ ವರ್ಷಗಳು ಕಳೆದವು. ಶಿವದಾಸನು ಮೃತ್ಯು ಶಯ್ಯೆಯಲ್ಲಿ ಪವಡಿಸಿದ್ದನು. ಅವಸಾನ ಕಾಲಕ್ಕೆ ಅವನು ಗುಲಾಮ ಆಲಿಯನ್ನು ಕರೆಸಿಕೊಂಡು ಮಾಯೆಯ ಕೈಯನ್ನು ಅವನ ಕೈಯಲ್ಲಿತ್ತು, ಗದ್ಗದ ಕಂಠದಿಂದ ಏನೋ ಹೇಳಬೇಕೆಂದನು; ಆದರೆ ಅಷ್ಟರಲ್ಲಿ ಅವನ ವಾಣಿಯೇ ಕುಂಠಿ...

ಮಾಯೆ ಶಿವದಾಸನ ಒಬ್ಬೊಂಟಿಗಳಾದ ಮೊಮ್ಮಗಳು. ಬಾಲ್ಯದಲ್ಲಿಯೇ ಅವಳಿಗೆ ಮಾತಾ-ಪಿತೃಗಳ ವಿಯೋಗವಾಗಿತ್ತು. ಶಿವದಾಸನಿಗೆ ಮತ್ತೆ ಇಬ್ಬರು ಮಕ್ಕಳಿದ್ದರು. ಅವರ ಮಕ್ಕಳು-ಮರಿಗಳಿಂದ ಅವನ ಮನೆ ಸುಶೋಭಿತವಾಗಿತ್ತು; ಆದರೆ ಶಿವದಾಸ ಆ ಎಲ್ಲ ಹುಡುಗರಿಗಿಂತ ತಂದೆ...

ಒಬ್ಬ ಹುಡುಗಿ ಒಂದು ತಾಂಬೂಲ ಕರಂಡಕದಲ್ಲಿ ಕೆಲವು ವೀಳ್ಯಗಳನ್ನಿಟ್ಟು ಕೊಂಡು ಶಿವದಾಸ-ಗುಲಾಮ ಆಲಿಯವರು ಕುಳಿತಲ್ಲಿಗೆ ಬಂದಳು. ಆ ಬಾಲಿಕೆ ಹನ್ನೊಂದು- ಹನ್ನೆರಡು ವರ್ಷದವಳಾಗಬಹುದು. ಅಪ್ಸರ ಕನ್ಯೆಯಂತೆ ಅವಳು ಅನುಪಮೇಯ ಸುಂದರಿಯಾಗಿದ್ದಳು. ಆ ಹುಡುಗ...

(ಒಂದು ಐತಿಹಾಸಿಕ ಪ್ರಸಂಗ) ಇಳಿ ಹೊತ್ತಿನ ಸಮಯ. ಶಿವದಾಸನು ಚಂಡಿನಂಟಪದ ಮುಮ್ಮಗಲಿನ ಛಾವಣೆಯಲ್ಲಿ ಕುಳಿತು ಎಂಥದೋ ವೇದಾಂತ ಗ್ರಂಥವನ್ನು ಏಕಾಗ್ರ ಚಿತ್ರದಿಂದ ಪಠಣಮಾಡುತಲಿದ್ದನು. ದೇವಾಲಯದ ಸಭಾಂಗಣದಲ್ಲಿ ಪ್ರೌಢ ವಯಸ್ಸಿನ ಓರ್‍ವ ಮುಸಲ್ಮಾನನು ನಿಂತ...

ಭಾಗ – ೧ ಬಸವಣ್ಣ ಅಡಕೆ ಮರಾನ ಅಪ್ಪಿ ಹಂಡಕಂದು ಜೀಕಿ ಜೀಕಿ ಮ್ಯಾಲೆ ಹೋಗತಿರಬಕಾರೆ ಅವನ ಕೈಕಾಲಿನ ಮಾಂಸಖಂಡ ಮತ್ತು ನರಗಳು ಎಳೆದುಬಿಟ್ಟ ಹಂಗೆ ಆಗದಾ ಹೆಗಡೆ ನೋಡತಾ ನಿಂತಿದ್ದ. ಶ್ರೀಧರ ಹೆಗಡರೇ ಅಂತ ಸಣ್ಣ ಧ್ವನಿಯಾಗೆ ಕರೆದ ಸದ್ದು ಕೇಳಿದ ಹ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...