ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ ಯಾರಿಗಾದರೂ ಮೇಲ್ನೋಟಕ್ಕೆ ಅನ್ನಿಸುವಂ...

ಮುಂಗೋಳಿ… ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ… ವಂದೇ ಸಮ್ನೆ ಅಳುತ್ತಾ, ವುರೀಲೋ… ಬ್ಯಾಡೋ… ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ ಕಡ್ದೆಂಗೆ,...

ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ. ಹುಡುಗಿ ಕಂದುಬಣ್ಣದ ವರಾದರೂ ಲಕ್ಷಣವಾಗಿದ್ದಳ...

ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು, ಅವುಗಳ ಎಡ ಬಲಕ್ಕೆ ನೀಳವಾಗಿ ನಿಂತುಕೊಂಡ ಹುಣಿಸೆ -ಬೇವಿನ ಮರಗಳು, ...

ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ ಬಂದೆ. ಸೂರ್ಯ ಮರೆಯಾಗುತ್ತಿದ್ದ. ಕ್ಷಣಕ್ಷಣವೂ...

ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು. ಓದಿದ್ದರೂ ನೆನಪಿ...

ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ, ಸಹಜ ಶಿವಯೋಗ ಶಿಬಿರ, ವಿಶೇಷ ಪೂಜೆ ಪ್ರಾರ...

ಯೀ ಕತೀನ ನಾ… ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ…  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು… ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ…’ ಅಂಬಂಗೆ,  ವುಗಾದಿ ಕಳ್ದೆ ಮೂರ್ನೆ ದಿನ್ದ, ಶನ...

ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. “ಹಾಯ್, ಈಸ್ ಸಂತಿಂಗ್ ರಾಂಗ್ ವಿತ್ ಯೂ?&#822...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...