ಕಾಸ್ತಾರರ ಮುಖಂಡ ಹಕೀಂ ಬಂದು ಸಲಾಂ ಹೊಡೆದು ನಿಂತನು. " ಏನೋ ಬಂದೆ ಹಕೀಂ!" "ಏನಿಲ್ಲಾ ಖಾವಂದ್ ! ನಾಲ್ಕು ಕುದುರೆ ಅಲ್ಲಿಗೆ ಹೊರಡ ಬೇಕು ಅಂತ ಅಪ್ಪಣೆ ಆಯ್ತಂತೆ. ಯಾವುದು ಯಾವುದು ಅಂತ...
ಮಲೆನಾಡ ಹಸಿ ಹಸಿ ಭೀಕರತೆಯೂ ಮತ್ತು ಬಯಲು ಸೀಮೆಯ ಒಣ ಒಣ ಬಯಲೂ ಸಂಕೀರ್ಣಗೊಂಡು ಸೃಷ್ಟಿಯಾಗಿರುವ, ಅತ್ತ ನಗರದ ಸಂಸ್ಕೃತಿಯನ್ನೂ ಇತ್ತ ಹಳ್ಳಿಯ ನೇರ ನಿಷ್ಠುರ ಸತ್ಯಗಳನ್ನೂ ಹೊಂದಿರದ ವಿಕೃತ ಜನರಿರುವ ಈ ಮಂಡಲಿಗೆ...
ಬಿಳಿಯ ಕೋಟುಧರಿಸಿ, ಸೀರೆಯುಟ್ಟು, ಕಾಲೇಜಿನ ಕ್ಯಾಂಪಸ್ಗೆ ಹೆಜ್ಜೆಯಿಟ್ಟಾಗ ರೋಮಾಂಚನವಾಗಿತ್ತು. ಡಾಕ್ಟರಾಗುವ ಅವ್ವನ ಕನಸನ್ನು ಆಗಲೇ 'ನೆರವೇರಿಸಿ ಬಿಟ್ಟೆ' ಎನ್ನುವಷ್ಟು ಸಂಭ್ರಮವಾಗಿತ್ತು. ಉತ್ಸಾಹದಿಂದ ಅನಾಟಮಿ ವಿಭಾಗಕ್ಕೆ ಕಾಲಿಟ್ಟೆವು. ಡಿಸ್ಕಸ್ ಹಾಲ್ ತುಂಬಾ ದೊಡ್ಡದಿತ್ತು. ಹತ್ತು ಹನ್ನೆರಡು...
ಸಂಚಾರದಲ್ಲಿದ್ದ ಒಬ್ಬ ಗುರು ಒಂದು ದೇವಾಲಯದಲ್ಲಿ ತಂಗಿದ್ದರು. ಅಲ್ಲಿಗೆ ಕೆಲವು ಶಿಷ್ಯರು ಬಂದರು. "ಗುರುವೆ! ನಮಗೆ ದಾರಿ ತೋರಿಸಬೇಕೆಂದು" ಒಬ್ಬ ಶಿಷ್ಯ ಕೇಳಿದ. "ನಿನ್ನ ಮುಂದಿರುವ ವೃಕ್ಷವೇ ನಿನ್ನ ದಾರಿ" ಎಂದರು ಗುರುಗಳು. "ಅರ್ಥವಾಗಲಿಲ್ಲ...
ನಾಯಕನು ಶಿವಪೂಜೆ ಮುಗಿಸಿಕೊಂಡು ನಾಷ್ಠಾ ಮಾಡಿ ಕೊಂಡು, ಬಂದು ಗಿರಿಜಾಮೀಸೆಯನ್ನು ತೀಡುತ್ತಾ ದಿವಾನ್ಖಾನೆಯಲ್ಲಿ ಕುಳಿತಿದ್ದನು. ಮನೆವಾರ್ತೆಯು ಬಂದು ಬಾಗಿಲಲ್ಲಿ ನಡುಕಟ್ಟಿ ಕೊಂಡು ನಿಂತಿದ್ದನು. ಅವನ ಕಂಕುಳಲ್ಲಿ ಒಂದು ಕಟ್ಟು ಕಾಗದ. ಜೊತೆಗೆ ಆಳು ಕಾಳು...
ನನಗೆ ಆಗ ವಯಸ್ಸು ಇಪ್ಪತ್ತೆರಡು, ಹೆಣ್ಣು ಮಕ್ಕಳ ಕಾಲೇಜದಲ್ಲಿ ಬಿ.ಎ. ಕ್ಲಾಸದಲ್ಲಿದ್ದೆ. ಕಾಲೇಜಕ್ಕೆ ಒಂದು ವಸತಿಗ್ರಹವಿತ್ತು. ಅಲ್ಲಿ ನಾನಿದ್ದೆನು. ನನ್ನ ಸ್ವಭಾವ "ವಿಲಕ್ಷಣ" ಎನ್ನುವರು. ಅದಕ್ಕಂತಲೇ ಏನೋ ವಸತಿಗ್ರಹದಲ್ಲಿದ್ದರೂ ನನಗೆ ಸ್ನೇಹಿತರಾರೂ ಇರಲಿಲ್ಲ. ಸರೋಜಳು...
ದಾವಣಗೆರೆಗೆ ಬಂದ ನಂತರದಲ್ಲಿ ನೆನಪುಗಳಾಗಿ ನನ್ನ ಕಣ್ಣುಗಳ ಮುಂದೆ ಸುಳಿದಾಡುವ ಯಾವ ಕನಸುಗಳನ್ನು ಕಂಡಿರಲಿಲ್ಲ. ಆದರೆ ಕಾಣದ ದೇವರಿಗೆ ರಾತ್ರಿ ಮಲಗುವಾಗಲೆಲ್ಲಾ ಬೇಡುತ್ತಿದ್ದುದು ಏನೆಂದರೆ, ನನ್ನ ಕೊತ್ತಂಬರಿ ಕಟ್ಟಿನಂತಿದ್ದ ಗುಂಗುರು ಕೂದಲು ಮೋಟು ಜಡೆಗಳು...
ಒಬ್ಬ ಶಿಲ್ಪಿ ದೇವತಾ ವಿಗ್ರಹಗಳನ್ನು ಕೆತ್ತುತ್ತ ಇದ್ದ. ವಿಗ್ರಹದದಲ್ಲಿ ಸೌಂದರ್ಯ ಜ್ಯೋತಿಯನ್ನು ಹುಡುಕುತ್ತಿದ್ದ. ಅತೃಪ್ತಿ ಆದಾಗ, ಕೆತ್ತಿದ ಶಿಲ್ಪಗಳನ್ನು ಬೆಂಕಿಯಲ್ಲಿ ಹಾಕಿ ದಹಿಸುತಿದ್ದ. ಇದನ್ನು ನೋಡಿದ ಜನ ಬೆರಗಾಗಿ "ಇದೇನು ಸುಂದರ ಶಿಲ್ಪಗಳನ್ನು ಹೀಗೆ...
ಬೆಳಿಗ್ಗೆ ಹತ್ತು ಗಂಟೆಯಿಂದ ಸಂಜೆವರೆಗೂ ಎಡಬಿಡದೆ ಸ್ಟಾಂಡ್ಗೆ ಮೊಳೆಯಿಂದ ಬಂಧಿಸಲ್ಪಟ್ಟಿದ್ದ ಕ್ಯಾನ್ವಾಸಿನ ಮೇಲೆ, ಬಣ್ಣದ ಡಬ್ಬಿಯಲ್ಲಿ ಕುಂಚವನ್ನು ಅದ್ದಿ ಅದ್ದಿ ಒಂದೇ ರೀತಿಯಲ್ಲಿ ಕೈ ಹಿಡಿದಿದ್ದರಿಂದ ಯಕ್ಷಿರದಲ್ಲಿ ಹೊಡೆತ ಬಂದಿತ್ತು. ನೋಡಿ ನೋಡಿ ಕಣ್ಣಿನ...