
ಎಂದಿನಂತೆ ಹೂವಯ್ಯ ಸಮಯಕ್ಕ ಸರಿಯಾಗಿ ತಮ್ಮ ಮನೀಂದ ಹೊರಗ ಬಿದ್ದರು. ಬರತಾ ದಾರಾಗ ದಣೀ ಮನಿ ಹೊಸ್ತಿಲಾ ಮುಟ್ಟಿ ಸಣ್ ಮಾಡೀನಽ ದಿನಾ ಕಚೇರಿಗೆ ಎಡತಾಕೋದು. ಹಂಗಂತ ಸ್ವಾತಂತ್ರ್ಯ ಸಿಕ್ಕು ಏಸ್ ವರ್‍ಷಾಗಿರಬಹುದು ಅನ್ನಾ ಲೆಕ್ಕಾ ಹಾಕಾಂಗಿಲ್ಲ. ಮುಂಜಾನ...
ದೊಡ್ಡದೇವರಾಜ ಒಡೆಯರ ತರುವಾಯ ಚಿಕ್ಕದೇವರಾಜ ಒಡೆಯರು ಪ್ರಸಿದ್ದರಾಗಿ ಆಳಿದರಷ್ಟೆ. ಈ ಚಿಕ್ಕದೇವರಾಜ ಒಡೆಯರು ಪಟ್ಟವನ್ನೇರುವುದಕ್ಕೆ ಮೊದಲು ಹಂಗಳದಲ್ಲಿದ್ದು ಜೈನ ಮತಸ್ಥನೂ ಪ್ರಖ್ಯಾತ ಪಂಡಿತನೂ ಆಗಿದ್ದ ಯಳಂದೂರಿನ ವಿಶಾಲಾಕ್ಷ ಪಂಡಿತನಲ್ಲಿ ವ್ಯಾಸಂ...
ಬರೆದವರು: Thomas Hardy / Tess of the d’Urbervilles ನಾಯಕನು ಏನೋ ಭಯದಿಂದ ಕಳನಳಿಸುತ್ತಿದ್ದಾನೆ. ಅವನಿಗೆ ಎಲ್ಲಿ ನೋಡಿದರೂ ಮುಸಿಮುಸಿ ನಗುತ್ತಾ ‘ ಅಪ್ಪಣೆಕೊಡಿ ಬುದ್ದಿ ‘ ಎಂದು ಕೈ ಮುಗಿದುಕೊಳ್ಳುತ್ತಾ ನಿಂತಿರುವ ಹೆಣ್ಣಿನ...
ಮೈಸೂರಿಗೆ ಪಶ್ಚಿಮಕ್ಕೆ ಕೊಡಗಿನ ಕಡೆಗೆ ಪಿರಿಯ ಪಟ್ಟಣ ವೆಂಬಲ್ಲಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಕೆಲವರು ದೊರೆಗಳು ಆಳುತ್ತಿದ್ದರು. ಪಿರಿಯರಾಜನೆಂಬಾತನೇ ಪೂರ್ವದಲ್ಲಿ ಮಣ್ಣಿನಿಂದಲೇ ಕಟ್ಟಿದ್ದ ಕೋಟೆಯನ್ನು ಕಲ್ಲಿನಿಂದ ಕಟ್ಟಿಸಿ ಪೇಟೆಯನ್ನು ಸ್ಥ...
ಬರೆದವರು: Thomas Hardy / Tess of the d’Urbervilles ನಾಯಕನು ಮಹಾರಾಜರನ್ನು ನೋಡುವುದಕ್ಕೆಂದು ಮೈಸೂರಿಗೆ ಹೋಗಿದ್ದಾನೆ. ಮಜ್ಜಿಗೆ ಹಳ್ಳಿಯ ಅರಮನೆಯಲ್ಲಿ ಗದ್ದಲವೋ ಗದ್ದಲ, ಆ ರಾತ್ರಿ ಮಲ್ಲಿಯು ಮಂಚದ ಮೇಲೆ ಮಲಗಬೇಕು ಎಂದು ರಾಣಿಯ ಆಸೆ. ಬುದ...
ಎದುರು ಮನೇಲಿ ಇರೋ ಎಳೆವಯಸ್ಸಿನ ಗಂಡಹಂಡತಿನಾ ನೋಡಿದರೆ ಅವರುಗಳದ್ದು ಅರೇಂಜ್ಡ್ ಮ್ಯಾರೇಜ್ ಅನ್ನಿಸೋದಿಲ್ಲ ಕಣ್ರಿ ಅಂದಳು ನಿರ್ಮಲಮ್ಮ. “ಅಯ್ಯೋ! ಯಾಕ್ ಹಂಗಂತಿರ್ರೀ? ಬಲು ಅನುಮಾನ ಬಿಡಿ ನಿಮ್ಗೆ…. ಆದರೆ ನನಗೂ ಹಾಗೆ ಅನ್ಸುತ್ತೆ ...
ಕೆಲವು ಕಾಲದ ಮೇಲೆ ತಿರುಚನಾಪಳ್ಳಿಯ ಅರಸನು ತನ್ನ ಜಟ್ಟಿಯನ್ನು ಕಾಳಗದಲ್ಲಿ ಕೊಂದವನೇ ಶ್ರೀರಂಗಪಟ್ಟಣದ ಒಡೆತನಕ್ಕೆ ಬಂದನೆಂಬುದನ್ನು ತಿಳಿದು ಭಯಭ್ರಾಂತನಾದನು. ಇಷ್ಟು ಪೌರುಷಸಾಹಸಗಳುಳ್ಳ ಒಡೆಯರು ತಮ್ಮ ರಾಜ್ಯದಮೇಲೆ ಕೈ ಮಾಡಿದರೇನುಗತಿಯೆಂದು ಚಿಂತ...


















