ಆ ಊರಿನಲ್ಲಿ ಅನೇಕ ಧರ್ಮಗಳಿಗೆ ಸೇರಿದ ಜನರಿದ್ದರು. ಅವರೆಲ್ಲರೂ ಮನುಷ್ಯರಾಗಿದ್ದರು. ಧರ್ಮದ ಆಚರಣೆಗಳನ್ನು ಶ್ರದ್ಧೆಯಿಂದಲೇ ಪಾಲಿಸುತ್ತಿದ್ದರು. ಅವೆಲ್ಲ ಅವರ ಮನೆಯ ಪರಿಧಿಗೆ ಸೀಮಿತಗೊಂಡಿದ್ದವು. ಹೊರಗೆ ಅವರೆಲ್ಲರೂ ಪರಸ್ಪರ ಪ್ರೀತಿಯಿಂದ ವ್ಯವಹರ...

ವ್ಯವಸ್ಥೆಯ ವಿರುದ್ಧ ತನ್ನದು ನಿರಂತರ ಹೋರಾಟವೆಂದು ಆ ಹೋರಾಟಕ್ಕಾಗಿ ತನ್ನ ಜನರನ್ನು ಸಜ್ಜುಗೊಳಿಸುವೆನೆಂದು ಹೇಳುತ್ತಲೇ ಪ್ರಸಿದ್ಧಿಗೆ ಬಂದ ತಿಪ್ಪೇಶಿಯ ಸೃಜನಶೀಲತೆ ಲೋಕವನ್ನು ಬೆರಗುಗೊಳಿಸಿತ್ತು. ಅವನ ಕಾವ್ಯ ನಾಟಕಗಳು ಸಮಾಜದ ಜ್ವಲಂತ ಸಮಸ್ಯೆಗಳ...

ಬುದ್ಧನ ಜೀವನ ಕುರಿತಾದ ಹೊಸ ನಾಟಕದ ತಾಲೀಮು ಶುರುವಾಗಿತ್ತು. ನಿರ್ದೇಶಕ, ಸಂಗದೊಡೆಯರು, ಸಹಕಲಾವಿದರು ಆ ನಟನ ಮೇಲೆ ತಮ್ಮ ಗಮನವನ್ನು ಕೇಂದ್ರೀಕರಿಸಿದ್ದರು. ಯಾಕೆಂದರೆ ಅವನು ಬುದ್ಧನ ಪಾತ್ರವನ್ನು ನಿರ್ವಹಿಸುತ್ತಿದ್ದ. ಅದ್ಭುತ ಅಭಿನಯಕ್ಕೆ ಹೆಸರಾ...

ಫ್ಲೈ‌ಓವರ್ ಮೇಲಿಂದ ಹೋಗುತ್ತಿದ್ದಾಗ ರೇಸ್‌ಕೋರ್ಸಿನ ಅಂಗಳದಲ್ಲಿ ಕುದುರೆಗಳು ಓಡುತ್ತಿದ್ದುದನ್ನು ನೋಡಿದ ಚಂದ್ರಹಾಸ ಕೂಡಲೇ ಬೈಕ್ ನಿಲ್ಲಿಸುವಂತೆ ಡೇವಿಡ್‌ನಿಗೆ ಹೇಳಿದ. ಊರಿನಿಂದ ಬಂದಿದ್ದ ಗೆಳೆಯ ಚಂದ್ರಹಾಸನಿಗೆ ಬೆಂಗಳೂರನ್ನು ತೋರಿಸುತ್ತೇನೆಂದ...

ಅರುಣ್‌ಗಾಂಧಿ ಹೆಗಲಿನಿಂದ ಲ್ಯಾಪ್‌ಟಾಪಿನ ಚೀಲವನ್ನು ಕೆಳಗಿಳಿಸಿ ತಿರುಗುವ ಕುರ್ಚಿಯಲ್ಲಿ ಕೂರುತ್ತಿದ್ದಂತೆಯೇ ಬಿಳಿಯ ಸಮವಸ್ತ್ರ ಧರಿಸಿದ್ದ ಸೇವಕ ಬಂದು ಒಂದು ಕವರನ್ನು ಕೊಟ್ಟು ಸಹಿ ಮಾಡಿಸಿಕೊಂಡು ಹೋದ. ಪ್ರತಿದಿನ ಹೀಗೆ ಲೆಟರ್‌ಗಳು ಬರುತ್ತಿದ್ದ...

ಡಾಂಬರಿನ ಆ ದೊಡ್ಡ ರಸ್ತೆ ಕವಲೊಡೆಯುವುದು ರೈಲು ಗೇಟಿನ ಹತ್ತಿರ. ಒಂದು ರಸ್ತೆ ನೇರ ಊರೊಳಕ್ಕೆ ಹೋದರೆ ಮತ್ತೊಂದು ಬೈಪಾಸ್ ರಸ್ತೆ. ಅದರ ಮಗ್ಗಲಲ್ಲಿರುವುದೇ ಗಾಂಧಿ ಕಾಲನಿ. ನೂರಾರು ಗುಡಿಸಲು ಅಲ್ಲಿ ಒತ್ತೊತ್ತಾಗಿ ಉಸಿರುಗಟ್ಟವಂತೆ ಹಬ್ಬಿಕೊಂಡಿವೆ....

ನಡೆದು ನಡೆದು ಸುಸ್ತಾಗಿ ಇನು ಮುಂದೆ ಹೆಜ್ಜೆ ಕಿತ್ತಿಡಲು ಸಾಧ್ಯವಿಲ್ಲ ಅನಿಸಿದಾಗ ಜಮೀರುಲ್ಲಾ ಬಂಡೆಗಲ್ಲಿನ ಮೇಲೆ ಕುಕ್ಕರಿಸಿದ. ಎದುರಿಗೆ ಅಪರಂಪಾರ ಕಡಲು. ಅದರೊಡಲಿಂದ ತೇಲಿ ಬರುತ್ತಿರುವ ಬೆಡಗಿನ ಅಲೆಗಳು. ಮುಳುಗುವ ಧಾವಂತದಲ್ಲಿರುವ ಕೆಂಪು ಸೂರ...

ಲೇ… ಬರ್‍ರೋ.. ಏನ್ ನೋಡಾಕ್ಹತ್ತೀರಿ… ಅಲ್ನೋಡು ಮಲ್ಲಣ್ಣ ತಾತ ಐದಾನ… ಲೇ ಎಲೈದನಪಾ… ಆಯಾ… ಆಗ!… ಅಲ್ಲಿ ಮಾರಕ್ಕನ ಹೋಟ್ಲಾಗ ಚಾ ಕುಡ್ಕಂತ ಕುಂತಾನ ಜಲ್ದಿ ಬರ್‍ರೋ… ಜಂಬ, ನಾಗ, ಕೆಂಚ ಎಂದು ಕೂಗು...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...