
ಬರೆದವರು: Thomas Hardy / Tess of the d’Urbervilles ಮಲ್ಲಿಯು ನಡುಮನೆಯಿಂದ ಕಿರುಮನೆ : ಕಿರುಮನೆಯಿಂದ ನಡುಮನೆಗೆ ಅಲೆಯುತ್ತಿದ್ದಾಳೆ. ಕಾತರವಾಗಿ ಏನೋ ನಿರೀಕ್ಷೆಯಲ್ಲಿ ಇರುವಂತಿದೆ. ಗಳಿಗೆ ಗಳಿಗೆಗೂ ಬಾಗಿಲಿಗೆ ಬಂದು ನೋಡು ತ್ತಿದ್ದಾಳೆ. ...
ಮೂಲ: ಆರ್ ಕೆ ನಾರಾಯಣ್ ಕೃಷ್ಣ ಅವಳನ್ನು ಮೊದಲು ನೋಡಿದುದು ಬೀದಿಯ ನಲ್ಲಿಯ ಹತ್ತಿರ. ಆ ದಿನದಿಂದ ಅವನನ್ನು ಬೀದಿಯ ನಲ್ಲಿಯ ಹತ್ತಿರ ನೋಡುವುದು ಅವಳಿಗೂ ವಾಡಿಕೆಯಾಗಿಬಿಟ್ಟಿತು. ನೇರವಾದ ಪ್ರೇಮ ಸಾಧ್ಯವಿರಲಿಲ್ಲ. ಅರ್ಥಗರ್ಭಿತವಾದ ಓರೆ ನೋಟದಲ್ಲೇ ನ...
ರಾಜ ಒಡೆಯರವರು ಶ್ರೀರಂಗಪಟ್ಟಣದಲ್ಲಿದ್ದ ತಿರುಮಲ ರಾಯನ ಆಸ್ಥಾನಕ್ಕೆ ಹೋಗುತ್ತಲಿರಬೇಕಾಗಿತ್ತು. ಏಕೆಂದರೆ ಆಗಿನಕಾಲದ ಪಾಳಯಗಾರರೂ ಒಡೆಯರೂ ವಿಜಯನಗರದ ಅರಸರಿಗೆ ಅಧೀನರಾಗಿದ್ದು ಶ್ರೀರಂಗಪಟ್ಟಣದಲ್ಲಿದ್ದ ಅವರ ಪ್ರತಿನಿಧಿಯ ವಶವರ್ತಿಗಳಾಗಿದ್ದರು. ಶ್...
ವಿರಾಮ ಕುರ್ಚಿಯಲ್ಲಿ ಮನೆಯ ಯಜಮಾನ ವಿರಮಿಸುತಿದ್ದ. ಮನವು ಎಲ್ಲೋ ತೇಲುತ್ತಿರುವಂತೆ ಅವನ ಕಣ್ಣುಗಳು ಕಿಡಿಕಿ ಬಾಗಿಲನ್ನು ದೃಷ್ಟಿಸುತ್ತಿದ್ದವು. ಕಿವಿಗೆ ಅದೇನೊ ಮಾತು ಕತೆ ಕೇಳಿಸಿತು. ಕಿಡಿಕಿ ಬಾಗಿಲಿಗೆ ಹೇಳಿತು- “ನಾನೆಷ್ಟು ಧನ್ಯ- ಗೋಡೆಯಂತೆ ಬ...
ಬರೆದವರು: Thomas Hardy / Tess of the d’Urbervilles ತಿಲಕರ ಜಯಂತಿಯದಿನ ಹುಡುಗರು ತಿಲಕರ ಪಟ ಮೆರ ವಣಿಗೆ ಮಾಡಬೇಕೆಂದಿದ್ದಾರೆ. ಅದಕ್ಕೆ ಎಲ್ಲಾ ಸಿದ್ಧತೆಗಳೂ ನಡೆದಿದೆ. “ತಿಲಕರ ಪಟವೊಂದೇ ಸಾಕೇನೋ ? ” ಒಬ್ಬ ಕೇಳಿದ. “...
ಕಳಲೆಯೆಂಬ ಗ್ರಾಮದಲ್ಲಿ ಒಡೆಯರ ಜ್ಞಾತಿಗಳಿರುತ್ತಿದ್ದರು. ರಾಜ ಒಡೆಯರ ಕಾಲದಲ್ಲಿ ಆ ಗ್ರಾಮವನ್ನು ಲಕ್ಷ್ಮಿ ಕಾಂತಯ್ಯ ನೆಂಬಾತನು ಅನುಭವಿಸುತ್ತ ಭಿನ್ನೋದರರಾದ ತನ್ನ ಸಹೋದರರನ್ನು ಪೋಷಿಸುತ್ತಿದ್ದನು. ಆ ಸಹೋದರರಲ್ಲಿ ನಂದಿನಾಥಯ್ಯ, ಕಾಂತಯ್ಯ, ಚಂದ್...
ಅದು ಒಂದು ಸುವರ್ಣಮುಹೂರ್ತ. ಗುರುಗಳು ಘಟಿಕೋತ್ಸವ ಏರ್ಪಡಿಸಿದ್ದರು. ಶಿಷ್ಯಂದಿರಿಗೆ ಪಟ್ಟಿಗಳನ್ನು ಕೊಟ್ಟು ಅವರವರ ಬಾಳ್ವೆಯ ಆರಂಭಕ್ಕೆ ಕಳಿಸಿ ಕೊಡುವ ವಿದಾಯದ ದಿನವೂ ಆಗಿತ್ತು. ಎಲ್ಲರಿಗೂ, ಗುರುಗಳು ಒಂದು ಬಿಳಿಯ ಚೀಲ, ಕರಿಯ ಚೀಲ, ಮತ್ತೊಂದು ಕ...
ಬರೆದವರು: Thomas Hardy / Tess of the d’Urbervilles ೧-೯-೧೯೨೦. ‘ತಿಲಕರು ಸ್ಪರ್ಗ ವಾಸಿಗಳಾದರು. ಚೌಪಾತಿಯ ಸಮುದ್ರ ತೀರದಲ್ಲಿ ಅವರ ದೇಹಕ್ಕೆ ಸಂಸ್ಕಾರವಾಗಬೇಕೆಂದು ಬೊಂಬಾಯಿಯ ಪುರಜನರು ಸಂಕಲ್ಪಿಸಿದರು. ಸರಕಾರ ಒಪ್ಪಲಿಲ್ಲ. ಜನ...
ಈಶ್ವರ ಭಟ್ಟರ ಮಗ ಕೇಶವ ಮಾಣಿಯು ತನ್ನ ಕೊಳಕೆ ಗದ್ದೆಯ ಕಟ್ಟಪುಣಿಯಲ್ಲಿ ಕೂತು ಕೊನೆಯ ದಮ್ಮನ್ನು ಬಲವಾಗಿ ಎಳೆದು ಹೊಗೆಯನ್ನು ಚಕ್ರಾಕಾರವಾಗಿ ಬಿಡುತ್ತಾ ತುಂಡನ್ನು ಕೆಸರಿಗೆ ಎಸೆದ. ಅದು ಚೊಂಯ್ ಎಂದು ಸದ್ದು ಹೊರಡಿಸುತ್ತಾ ಕೊನೆಯುಸಿರನ್ನೆಳೆಯುವು...


















