
ಕೊಳದಲ್ಲಿ ಸ್ನಾನ ಮಾಡಿ ಬಂದ ಮೂರು ಶಿಷ್ಯರನ್ನು ಗುರುಗಳು ಹೀಗೆ ಕೇಳಿದರು. “ಶಿಷ್ಯಾ! ಕೊಳದಲ್ಲಿ ಈಜಿ ಸ್ನಾನ ಮಾಡಿ ದಡದಲ್ಲಿ ಕುಳಿತು ಧ್ಯಾನ ಮಾಡುವಾಗ, ನಿನಗಾದ ಅನುಭವವೇನು?” ಎಂದು ಕೇಳಿದರು. ಗುರುಗಳೇ! ಕೊಳದಲ್ಲಿ ಕಪ್ಪೆ ದಡದಲ್ಲಿ ಕುಳಿತ ನನ್ನ...
ಅಧ್ಯಾಯ ಹದಿನಾರು ಆಚಾರ್ಯರೂ, ರನ್ನಳೂ ಸುದ್ದಿಯನ್ನು ತಿಳಿದು ಗಾಬರಿಗಾಬರಿಯಾಗಿ ಆಶ್ರಮಕ್ಕೆ ಓಡಿಬಂದರು. ಆಚಾರ್ಯರು ನೋಡುತ್ತಾರೆ. ಯತಿ ಇನ್ನಾರೂ ಅಲ್ಲ. ಶಾಂಭವಾನಂದ. ಅಲ್ಲಿ ಆಚಾರ್ಯರನ್ನು ಕಂಡು ಅವರಿಗೂ ಆಶ್ಚರ್ಯವಾಯಿತು. “ಇದೇನು ಶಾಮಣ್ಣ ; ಇಲ್...
ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ...
“ನೀವು ಹೀಗೆ ಮಾಡ್ಬಾರ್ದಿತ್ತು” ಎಂದರು ಶಾನುಭೋಗರು. “ಈ ಹುಡ್ಗುರಿಗೆಲ್ಲ ಹೆದ್ರಿಕಂಡಿರೋಕ್ಕಾಗ್ತೈತಾ ಯಾವಾಗ್ಲು? ನೀವೊಳ್ಳೆ ಚನ್ನಾಗೇಳ್ತೀರಿ ಬಿಡ್‌ಬಿಡ್ರಿ ಅತ್ತ” – ಸಂಗಪ್ಪ ಕಡ್ಡಿ ತುಂಡಾದಂತೆ ಹೇಳಿದ; “ಬಣ್ಣ ಒರೆಸ್ಕೊಳ್ಳೋಕೆ ಅದೆಷ್ಟು ಕಷ್ಟಬ...
ಒಂದು ಮಾವಿನ ತೋಪು, ಮಾವಿನ ಮರದಲ್ಲಿ ಚೂತ ಚಿಗುರಿನೊಂದಿಗೆ ಅನೇಕ ಕೋಗಿಲೆಗಳು ವಾಸವಾಗಿದ್ದವು. ಒಮ್ಮೆ ತೊಪಿನ ಕೋಗಿಲೆಗಳೆಲ್ಲ ಸೇರಿ ಒಂದು ನಿರ್ಧಾರಕ್ಕೆ ಬಂದವು. ವಸಂತ ಆಗಮನವನ್ನು ಸಾರಿ ನಾವು ಕುಹೂ ಕುಹೂ ಎಂದು ಕೂಗಿ ವಸಂತಮಾಸ ಪೂರ ನಾವು ಹಾಡುತ್...
ಅಧ್ಯಾಯ ಹದಿನೈದು ಆಚಾರ್ಯರು ಪರಿವಾರದೊಡನೆ ಶ್ರೀಶೈಲವನ್ನು ತಲಪಿದರು. ದಾರಿಯಲ್ಲಿ ಪರಿವಾರದವರಿಗೆ ಯಾರಿಗೂ ಕುಡಿದ ನೀರು ಅಲ್ಲಾಡಲಿಲ್ಲ; ತಲೆಯ ಕೂದಲು ಚುಳ್ ಎನ್ನಲಿಲ್ಲ. ಪರ್ವತದ ಬುಡದಲ್ಲಿ ರಾಜಾಧಿಕಾರಿಗಳು ಆಚಾರ್ಯ ಪರಿವಾರವನ್ನು ಎದುರುಗೊಂಡರು...
ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತ...
ಹೆಡ್‌ಮಾಸ್ಟರನ್ನೇನೋ ವರ್ಗ ಮಾಡಿಸಿದ್ದಾಯಿತು; ಆದರೆ ರಾಜೇಂದ್ರನ ಬಳಗವನ್ನು ಅವರಿಷ್ಟಪಟ್ಟರೆ ಎಲ್ಲಾದ್ರೂ ದೂರದೂರಲ್ಲಿ ಉದ್ಯೋಗ ಕೊಡ್ಸಿ ಸಾಗ್ ಹಾಕೋವರ್ಗೂ ತಯಾರು ಸಾವ್ಕಾರ್ ಸಂಗಪ್ಪ. ಆದ್ರೆ ಶಾನುಭೋಗರು ಎಚ್ಚರಿಕೆ ನೀಡಿದರು. “ಉದ್ಯೋಗ ಸಿಕ್ಕಿದರ...
ಒಬ್ಬ ನಿಷ್ಠಾವಂತ ಸಾಧಕ ಶ್ರಾವಣದ ಭೋರ್ಗರೆವ ಮಳೆಯಲ್ಲಿ ಒಂಟಿ ಕಾಲ ಮೇಲೆ ನಿಂತು ತಪಗೈಯುತ್ತಿದ್ದ. ಧಾರಕಾರ ಮಳೆ ಹುಯ್ಯುತ್ತಿತ್ತು. ಮಳೆಯ ತೀವ್ರತೆ ಚಾವಟಿಯಂತೆ ಥಳಥಳಿಸುತ್ತಿತ್ತು. ಮೇಲೆ ಆಲಿಕಲ್ಲುಗಳು ಉದುರುತ್ತಿದ್ದವು. ಕಾರ್ಮೊಡಗಳು ಒಂದನ್ನೊಂ...
ಅಧ್ಯಾಯ ಹದಿನಾಲ್ಕು ಒಂದು ಮಧ್ಯಾಹ್ನ ಗವಾಯ್ ಸಾಹೇಬರು ಆಚಾರ್ಯರ ದರ್ಶನಕ್ಕಾಗಿ ಬಂದರು. ಆಚಾರ್ಯರೂ ಅವರನ್ನು ಸಮಾದರದಿಂದ ಬರಮಾಡಿಕೊಂಡರು. ಆಚಾರ್ಯರಿಗೂ ಗವಾಯ್‌ಗಳಿಗೂ ಸ್ನೇಹವು ಚೆನ್ನಾಗಿ ಬೆಳೆಯಿತು. ಒಬ್ಬರನ್ನೊಬ್ಬರು ಗೌರವಿಸುವರು. ಆದರಿಸುನರು...

















