
ಜೀನ್ ವಾಲ್ಜೀನ ತಾನು ಸುರಕ್ಷಿತವಾಗಿಯೂ ಸುರಕ್ಷಿತವಾಗಿಯೂ ಸುಖ ವಾಗಿಯೂ ಇದ್ದ ಆ ಮಠವನ್ನೇತಕ್ಕೆ ಬಿಟ್ಟು ಬಂದನೆಂಬುದನ್ನು ತಿಳಿಯಲು ನಾವು ಕೆಲ ವರ್ಷಗಳ ಹಿಂದಣ ಕಥೆಯನ್ನು ತಿಳಿಯು ವ್ರದ ಅವಶ್ಯಕ. ಆರಂಭದಲ್ಲಿ ಇವನ, ಕೋಸೆಟ್ಟಳು ಆ ಮಠ ದಲ್ಲಿಯೇ ಸನ...
ಹೊತ್ತಾಯಿತು. ಥೆನಾರ್ಡಿಯರನು ತನ್ನ ಮನಸ್ಸಿನಲ್ಲಿ ಉಂಟಾಗಿದ್ದ ಭೀತಿ ಸಂದೇಹಗಳೆಲ್ಲವನ್ನೂ ಅಡಗಿಸಿಕೊಂಡು ಆ ಬಂದಿಯ ಸಮೀಪಕ್ಕೆ ಬರುತ್ತಿದ್ದನು. ‘ ಅದೇನೋ ಬಿತ್ತು’ ಎಂದು ಅವನ ಹೆಂಡತಿಯು ಕೂಗಿದಳು. ಏನದು ?’ ಎಂದು ಗಂಡನು ಕೇಳ...
ಅವರು ಲೆಬ್ಲಾಂಕನನ್ನು ಹಗ್ಗದಿಂದ ಬಿಗಿದು ಕಟ್ಟಿ ಪೂರಯಿಸಿದ ಕೂಡಲೆ ಥೆನಾರ್ಡಿಯರನು ಒಂದು ಕುರ್ಚಿಯನ್ನೆತ್ತಿಕೊಂಡು ಬಂದು ಅವನ ಎದುರಲ್ಲಿ ಕುಳಿತು, ‘ ಮನ್ಸಿಯುರ್, ನೀನು ಕಿಟಕಿಯಿಂದ ಹೊರಕ್ಕೆ ಧುಮ್ಮಿಕ್ಕಿ ಹೋಗಲು ಪ್ರಯತ್ನಿಸಿ ದುದು ತಪ್ಪ...
ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್ ಹೋಗಬೇಕು, ನಾಳಿಗೆ ಹೋಗಬೇಕು ಹೇಳಿ ಯೆಷ್ಟೋ ದಿವಸ ಕಳದ ಹೋಯ್ತು....
ಮೇರಿಯಸ್ಸಸ ಕೊಠಡಿಯಲ್ಲಿರುವಾಗ ಜಾಂಡ್ರೆಟ್ಟನ ಮಗಳು ಬಂದು, ಲೇಖನಿಯನ್ನು ತೆಗೆದುಕೊಂಡು, ಒಂದು ಬರಿಯ ಕಾಗದದ ಮೇಲೆ ‘ಪೊಲೀಸಿನವರು ಬಂದಿದ್ದಾರೆ,’ ಎಂದು ಬರೆದು, ತನಗೆ ಬರೆಯುವುದಕ್ಕೆ ಬರುವುದೆಂಬುದನ್ನು ಮೇರಿಯಸ್ಸನಿಗೆ ತೋರಿಸುವುದಕ...




















