
ಉಡುಪಿಯ ಅನಂತೇಶ್ವರ ದೇವಸ್ಥಾನದ ಪೌಳಿಯಲ್ಲಿ ಜನರದೊಂದು ಗುಂಪು. ಗಂಡಸು ಹೆಂಗಸರೆಂದು ಸುಮಾರು ಐವತ್ತು ಮಂದಿ ಗಂಟುಮೂಟೆಗಳನ್ನು ಕಟ್ಟಿ ಕೊಂಡು ಕುಳಿತಿರುವರು. ಅವರ ಬಳಿಯಲ್ಲಿ ಅವರ ಬಂಧುಬಾಂಧವರಿಷ್ಟಮಿತ್ರರ ವರ್ಗಕ್ಕೆ ಸೇರಿದವರನೇಕರು ಕುಳಿತು ಮಾತಾ...
ಆ ಗುಣಿಯಗೆಯುವವನು ಪೊದೆಗಳ ಹಿಂದೆ ಮರೆಯಾದ ಮೇಲೆ ಫಾಚೆಲ್‌ವೆಂಟನು ಅವನ ಹೆಜ್ಜೆಗಳ ಸಪ್ಪಳವು ಕೇಳದಂತಾಗುವ ವರೆಗೂ ಗಮನಿಸಿ ಕೇಳುತ್ತಿದ್ದು, ಅನಂತರ, ಸಮಾಧಿಯ ಗುಣಿಯ ಮೇಲೆ ಬಗ್ಗಿ ಮೆಲ್ಲನೆ, ‘ಫಾದರ್ ಮೆಡಲಿನ್ ! ‘ ಎಂದು ಕೂಗಿದನು. ಉ...
ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ ತೆಗೆದುಕೊಂಡಿದ್ದರಿಂದ ನಮ್ಮಲ್ಲಿ ...
ಮಾರನೆಯ ದಿನ ಸರ್ಯಾಸ್ತಮಯ ಸಮಯದಲ್ಲಿ, ಬೌಲೆ ವಾರ್ಡ್ ಮೆಯಿನ್ ಬೀದಿಯಲ್ಲಿ ಹಾದುಹೋಗುತ್ತಿದ್ದ ಜನರು, ಹಿಂದಣ ಕಾಲದ ಶವರಥವೊಂದು ಬರುತ್ತಿದ್ದುದನ್ನು ನೋಡಿ, ತಮ್ಮ ಟೋಪಿಗಳನ್ನು ತೆಗೆದು, ಮೌನದಿಂದ ನಿಂತರು. ಆ ಶವದ ಮೆರವಣಿಗೆಯು ವಾಗಿರಾರ್ಡ್ ಸ್ಮಶ...
ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್ ಬರೀ ಊಟದ ಬಿಲ್ ಕೊಡಲಾರದೇ ಓದುವುದು ಒಜ್ಜೆಯಾಗ...
ಕೋಸೆಟ್ಟಳೊಡನೆ ತಾನು ನಗರಕ್ಕೆ ಹಿಂದಿರುಗಿದರೆ ತಮ್ಮಿಬ್ಬರ ಪ್ರಾಣವೂ ಉಳಿಯುವುದಿಲ್ಲವೆಂದು ಜೀನ್ ವಾಲ್ಜೀನನು ನಿರ್ಧರಮಾಡಿಕೊಂಡನು, ಆ ಮಠವು ಅವರಿಗೆ ಏಕ ಕಾಲದಲ್ಲಿ ಅತ್ಯಂತ ಸುಖದಾಯಕವಾಗಿಯ ಅಪಾಯಕರವಾಗಿಯೂ ಸಹ ಇದ್ದಿತು. ಅಲ್ಲಿ ಅವನ ಸ್ಥಿತಿಯು ವ್...
ಜೀನ್ ವಾಲ್ಜೀನನು ವಿಶಾಲವಾದ ಮತ್ತು ವಿಚಿತ್ರವಾದ ಒಂದು ತೋಟಕ್ಕೆ ಬಂದು ಇಳಿದನು. ಈ ತೋಟವು ಚಳಿಗಾಲದ ರಾತ್ರಿಯಲ್ಲಿ ಕಾಣುವಂತೆ ಮಂಕುಮಂಕಾಗಿತ್ತು, ಅಕಾಲವಾ ದುದರಿಂದ ಸ್ವಭಾವವಾಗಿ ಅಲ್ಲಿ ಯಾರೂ ಇರಲಿಲ್ಲ. ಆ ಸ್ಥಳವನ್ನು ನೋಡಿದರೆ ಹಗಲಲ್ಲಿ ಸಹ ಯಾರ...
ಎರಡು ವರ್ಷಗಳಾದ ಮೇಲೆ ಜೀನ್ ವಾಲ್ಜೀನನನ್ನು ಅಪರಾಧಿ ಯಾಗಿ ಸೇರಿಸಿದ್ದ ಹಡಗು ಟೂಲಾನ್ ಪಟ್ಟಣದ ರೇವಿಗೆ ಬಂದು ನಿಂತಿತು. ನಾವಿಕರಲ್ಲಿ ಒಬ್ಬನು ಹಡಗಿನ ಪಟವನು ಸುರುಳೆ ಸುತ್ತುತ್ತಿರುವಾಗ ಮೇಲಿನಿಂದ ಜಾರಿಬಿದ್ದು ಕೈಗೆ ಸಿಕ್ಕಿದ ಒಂದು ಹಗ್ಗವನ್ನು ...



















