
ಮಾಧವನು ಪ್ರತಿನಿತ್ಯವೂ ಬೆಳಗ್ಗೆ ಎದ್ದ ಕೂಡಲೆ ಮುಖಮಜ್ಜ ನವಾದ್ದ ಬಳಿಕ ತಂದೆಗೆ ನಮಸ್ಕಾರವನ್ನು ಮಾಡಿ ಆತನ ಆಶೀರ್ವಾದವನ್ನು ಪಡೆದು ಅನಂತರ ಇತರ ಕೆಲಸಗಳಿಗೆ ಗಮನ ಕೊಡುತ್ತಿದ್ದನು. ಆದಿನ ಬೆಳಿಗ್ಗೆ ಏಳುಗಂಟಿಯಾದರೂ ಮಾಧವನು ಶಂಕರ ರಾಯನ ಕೊಠಡಿಗೆ ಬ...
ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? “ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು” ಅಂತ. “ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ ಬೇಡ” ಅಂತು. ಆದ್ರೂ ಕೇಳದಿದ್ದೆ ...
ಹಿಂದಿನ ಕಥೆ ಪ್ರಥಮ ಪರಿಚ್ಛೇದ ಬಂದವನು ರಾಮು. ನೇರವಾಗಿ ಹೋಗಿ ಮಂಚದ ಬಳಿ ಯಲ್ಲಿದ್ದ ಕುರ್ಚಿಯಲ್ಲಿ ಕುಳಿತನು. ಮಂಚದ ಕಡೆಗೆ ತಿರುಗಿ ಕೊಂಡಿದ್ದು ಕಾಲನ್ನು ನೀಡಿದ್ದರೆ ಕರಿಯ ಕಂಬಳಿಯು ಕಾಲಿಗೆ ತಗ ಉತ್ತಿತ್ತೋ ಏನೋ! ಅವನು ಬಂದ ಕೊಂಚ ಹೊತ್ತಿನಲ್ಲಿ...
ವಿಶ್ವನಾಥನಿಗೂ ರಮಾಬಾಯಿಗೂ ಬಹು ಯೋಚನಿಗಿಟ್ಟಿತು. ಸುಭದ್ರೆ ಗಾದರೂ ವಯಸ್ಸು ಮೀರುತ್ತಾಬಂದಿತು. ಇದುವರೆಗೆ ವಿವಾಹವು ಸಾವಕಾಶವಾದುದೇ ಊರಿನವರಿಗೆಲ್ಲರೂ ನಾನಾ ವಿಧವಾಗಿ ಆಡಿಕೊಳ್ಳಲು ಮಾರ್ಗವನ್ನುಂಟುಮಾಡಿದ್ದಿತು. ಇನ್ನೂ ಸಾವಕಾಶಮಾಡಿದ ಪಕ ದಲ್ಲಿ ...
ವಿಶ್ವನಾಥನ ಮನೆಯಲ್ಲಿ ಈದಿನ ದೇವರ ಸಮಾರಾಧನೆ. ನಾಳೆ ಧಾರಾಮುಹೂರ್ತ. . ರಮಾಬಾಯಿಯ ಕಡೆ ಬಂಧು ಬಳಗವೆ ಲ್ಲವೂ ಬಂದು ಸೇರಿದೆ. ವಿಶ್ವನಾಥನ ಕಡೆಯವರೂ ಕೆಲವು ಮಂದಿ ಬಂದಿದ್ದಾರೆ. ಬಹಳ ಗದ್ದಲವಾಗಿದೆ. ಮಧ್ಯಾಹ್ನ ಭೋಜನವಾಯಿತು. ರಾತ್ರಿ ವರನನ್ನು ಏದುರ...
ಮೂಲ: ವಿ ಎಸ್ ಖಾಂಡೇಕರ ವರಳಿಯಲ್ಲಿಯ ಸಮುದ್ರದ ದೃಶ್ಯ ಮತ್ತು ಅದರ ದಡದಲ್ಲಿಯೇ ನಿಂತ ಕಾಂಗ್ರೇಸ ನಗರದಲ್ಲಿ ನೆರೆದ ಜನಸಮುದ್ರದ ದೃಶ್ಯ ಇವೆರಡನ್ನೂ ನೋಡಿ ನನ್ನ ಮನಸ್ಸಿನಲ್ಲಿ ವಿಚಿತ್ರ ವಿಚಾರಗಳು ತಲೆದೋರಿದವು. ಸಮುದ್ರದಲ್ಲಿ ಮುತ್ತು ರತ್ನಗಳಿರುವ...
ಕಳ್ಳರ ಕೂಟ ಪ್ರಥಮ ಪರಚ್ಛೇದ ರಾತ್ರಿ ಸುಮಾರು ಹೆತ್ತು ಗಂಟೆಯಾಗಿರಬಹುದು. ಎಲ್ಲರೂ ಮಲಗಿದ್ದಾರೆ. ಯಾರ ಮನೆಯಲ್ಲೂ ದೀಪವಿಲ್ಲ. ಕತ್ತಲಿನ ಚೀಲ ದಲ್ಲಿ ಕೂಡಿಟ್ಟಿದ್ದರೆ ಇರುವಂತೆ ಹಳ್ಳಿಯೆಲ್ಲಾ ನಿಶ್ಚಬ್ದವಾಗಿದೆ. ಛತ್ರದ ಮಗ್ಗುಲಲ್ಲಿರುವ ತೋಪಿನ ನಡು...
ಮಾಧವನು ಕತ್ತಲೆಯಾಗುವುದಕ್ಕೆ ಮುಂಚೆಯೆ ಮನೆಗೆ ಬಂ ದನು. ಸುಭದ್ರೆಯು ಉಪಾಧ್ಯಾಯೆಯ ಮನೆಯಿಂದ ಆಗತಾನೆ ಹೊರಕ್ವೆ ಬರುತ್ತಿದ್ದಳು. ಅವಳು ತಲೆಬಾಗಿಲ ಬಳಿ ಬರುವ ಹೊತ್ತಿಗೆ ಸರಿಯಾಗಿ ಮಾಧವನ್ನು ಎದುರಿಗೆ ಬಂದನು. . ಇವರಬ್ಬರ ನೋಟಗಳೂ ಸಂಧಿಸಿದುವು. ಸು...



















