
ಹವಣಿಕೆ ಪ್ರಥಮ ಪರಿಚ್ಛೇದ ಇಂದು ಛತ್ರದ ಪಾರುಪತ್ತೇಗಾರ್ರಿಗೆ ಸ್ವಲ್ಪವೂ ಬಿಡಿತಿಯಿಲ್ಲ ಅವರಿಗೆ ಬಲುಕೆಲಸ. ಯಾರೋ ದೊಡ್ಡ ಅಧಿಕಾರಿಗಳು ಬಂದಿ ದ್ದಾರೆ. ಅವರಿಗೆ ಬೇಕಾದ ” ಸರಬರಾಯಿ” ಮಾಡಿಸಿ ಒಳ್ಳೆಯ ವನೆನ್ನಿಸಿಕೊಳ್ಳಬೇಕೆಂದು ಆಶೆ; ಸಾಲದುದ...
ರಾಮರಾಯರ ಮಗಳನ್ನು ಜಹಗೀರ್ದಾರ ಶಂಕರರಾಯರ ಮಗ ನಿಗೆ ಕೊಢುತ್ತಾರಂತೆ– ಎಂಬ ವದಂತಿಯು ಊರಲ್ಲೆಲ್ಲಾ ಹರಡಿಕೊಂಡಿತು. ರಾಮರಾಯನ ಮನೆಗೆಹೋಗಿ ಕನ್ಯೆಯನ್ನೂ ವರನನ್ನೂ ನೋಡಿಕೊಂಡು ಬಂದಿದ್ದ ಹೆಂಗಸರು ಅಲ್ಲಲ್ಲಿ ತಮ್ಮ ಪರಿಚಿತರೊಡನೆ ವರಸಾಮ್ಯವನ್ನು...
ಜೂಜಿನ ದೊಂಬಿ ಪ್ರಥಮ ಪರಿಚ್ಛೇದ ಛತ್ರದ ಪಾರುಪತ್ತೆಗಾರ ವೆಂಕಟಿರಮಣಯ್ಯನು ಯಾರನ್ನು ಕಂಡರೂ ಲಕ್ಷಿಸುವವನಲ್ಲ. ಆ ಊರಿನಲ್ಲಿ ತನಗಿಂತ ಮಿಗಿಲಾದ ಅಧಿಕಾರಸ್ಥರೇ ಇಲ್ಲವೆಂದು ಆತನ ನಂಬಿಕೆ. ಅಧಿಕಾರ ಗೌರವವು ಕಡಮೆಯಾಗಿದ್ದರೂ ಆತನ ಲೇವಾದೇವಿಯ ದರ್ಪವು ...
ರಾಮರಾಯನು ರಾಮವುರದಲ್ಲಿ ಅಗ್ರಗಣ್ಯನಾದ ಮನುಷ್ಯ ; ದೊಡ್ಡ ಮನೆತನಕ್ವೆ ಸೇರಿದವನು. ತನ್ನ ಮಗಳನ್ನು ಅನುರೂಪನಾದ ವರನಿಗೆ ಕೊಟ್ಟು ಮದುವೆ ಮಾಡಬೇಕೆಂಬ ಆಶೆ ಯಿದ್ದಿತು. ಶಂಕರರಾಯನಿಗೂ ರಾಮರಾಯನಿಗೂ ಪೂರ್ವದಿಂದ ಲೂ ಸ್ನೇಹ, ಅಲ್ಲದೆ ಸ್ವಲ್ಪ ಬಂಧುತ್ವವ...
ಹುಚ್ಚನೇ ಹೌದೇ? ಪ್ರಥಮ ಪರಿಚ್ಛೇದ ದಫೆೇದಾರ ನರಸಿಂಗರಾಯನು ಬಹು ಬುದ್ದಿವಂತೆ. ಅನೇಕ ಕಳ್ಳರನ್ನು ಹಿಡಿದುಕೊಟ್ಟು, ಮೇಲಿನ ಅಧಿಕಾರಿಗಳಲ್ಲಿ ಪ್ರೀತಿ ಗೌರವಗಳನ್ನು ಸಂಪಾದಿಸಿದ್ದನು. ಆದರೂ ಈ ಹಾಳು ಜನರ ಬಾಯಿ] ಸುಮ್ಮನಿರದು. ‘ ಜೇಷ್ಟ ಆಷ...
ಇತ್ತ ಮಾಧವನಿಗಾದರೊ ಮನಸ್ಸೆ ವಿರೂಪವನ್ನು ಹೊಂದಿದುದ ರಿಂದ ಅವನು ಚಿಕ್ಕ ತಾಯಿ ಕೇಳುತ್ತಿದ್ದ ಪ್ರಶ್ನೆ ಗಳಿಗೆಲ್ಲಾ ಏನೋ ಒಂದು ವಿಧವಾದ ಉತ್ತರಗಳನ್ನು. ಕೊಡಲಾರಂಭಿಸಿದನು. ಇದನ್ನು ಅವಳು ತಿಳಿದು –“ಮಗು ! ನಿನ್ನೆ ರಾತ್ರೆ ನಿನಗೆ ನ...
ಬೆಂಗಳೂರಿನಲ್ಲಿ ಜನಾರ್ದನಪುರದ ಸಬ್ ರಿಜಿಸ್ಟ್ರಾರವರ ಕಚೇರಿಯಲ್ಲಿ ಪತ್ರ ರಿಜಿಸ್ಟರ್ ಆಗಿ ಹನುಮನ ಹಳ್ಳಿಯ ಜಮೀನಿನ ಭಾಗ ಇಲಾಖೆಯವರ ವಶಕ್ಕೆ ಬಂದಿತು. ರಂಗಣ್ಣ ಎಲ್ಲ ಸಮಾಚಾರಗಳನ್ನೂ ತಿಳಿಸಿ ಮೇಲಿನ ಅಧಿಕಾರಿಗಳಿಗೆ ವರದಿಯನ್ನು ಕಳಿಸಿ, ತಾನು ಮಾಡಿದ...



















