ಮಾತೃ ಸನ್ನಿಧಾನದಲ್ಲಿ ಮುಂಜಾನೆಯ ಬ್ರಾಹ್ಮಿ ಮಹೂರ್ತದಲ್ಲಿ ಶಿವನನ್ನು ಅರ್ಚಿಸಿ ಪೂಜಿಸಿ, ಸಾಮವೇದಗಾನದಿಂದ ಸ್ತುತಿಸಿ ಸಾಷ್ಟಾಂಗ ನಮಸ್ಕಾರ ಹಾಕಿ ಹೊರ ಬಂದೊಡನೆ ಮಾತೃಶ್ರೀಯವರ ದರ್ಶನ “ಎಂತಹ ಸೌಭಾಗ್ಯ” ಅಮ್ಮ ಇದೇ ಈಗ ನಿನ್ನನ್ನು ನೋ...

ನೃಸಿಂಹಮಠದ ಪಾರುಪತ್ಯಗಾರನ ಅಳಿಯ ಶೋಣಭದ್ರ ಭಟ್ಟನು ಕುಮುದಪುರದಲ್ಲಿರುವ ಆ ಮಠಕ್ಕೆ ಇರುವ ಭೂಮಿಗಳಿಂದ ಅದರ ಜೀರ್ಣೋ ದ್ಧಾರಕ್ಕೋಸ್ಟರ ಕೆಲವು ಮರಗಳನ್ನು ಕಡಿಸುವುದಕ್ಕೆ ಬಂದವನು ಆಂಜನೇ ಯಾಲಯವದಲ್ಲಿ ಬಿಡಾರವಿದ್ದು ಮಾವನು ಕೊಟ್ಟ ಅಜ್ಞೆಗಳಂತೆ ಪ್ರವ...

‘ಯಾಕೆ ಇಷ್ಟು ನಿಧಾನವಾಗಿ ಹೋಗುತಿದ್ದೀರಿ? ಹೀಗೆ ಹೋದರೆ ನಿದ್ದೆ ಮಾಡಿಬಿಡತೇವೆ ಅಷ್ಟೆ. ಯಾಕೆ ಬೇಗ ಬೇಗ ಹೆಜ್ಜೆ ಹಾಕಬಾರದು?’ ಫೆಲಿಸಿಯಾನೂ ರುಯೆಲಾಸ್ ಮುಂದೆ ಇದ್ದವರನ್ನು ಕೇಳಿದ. ‘ನಾಳೆ ಬೆಳಿಗ್ಗೆ ಹೊತ್ತಿಗೆ ಅಲ್ಲಿರತೇವೆ,’ ಅವರು ಅಂದರು. ಅದೇ...

ಹೇಳು, ಯಾವುದೊ ತಪ್ಪಿಗಾಗಿ ನನ್ನನು ನೀನು ದೂರಮಾಡಿದೆ ಎಂದು, ತಪ್ಟೊಪ್ಪಿಕೊಳ್ಳುವೆನು; ನನ್ನ ನ್ಯೂನತೆ ತಿಳಿಸು, ಅದರ ವಿರುದ್ಧ ಏನೂ ರಕ್ಷಣೆಗೆ ವಾದ ಹೂಡದೆ ತಿದ್ದಿಕೊಳ್ಳುವೆನು. ನನ್ನ ಬದಲಾವಣೆಯ ಬಯಸಿ ದೂರಲು ನೀನು ಮುಖಭಂಗವೇನಿಲ್ಲ ನನಗೆ, ನನ್ನ...

ಮಾಯಾಜಿಂಕೆಯ ಮೋಹ ವಿಭೀಷಣ ಹೋಗುತ್ತಿದ್ದಾನೆ. ಎಲ್ಲವನ್ನು ತೊರೆದು “ನಿಲ್ಲು ವಿಭೀಷಣ ನಿಲ್ಲು ನನ್ನನ್ನು ಬಿಟ್ಟು ಹೋಗಬೇಡ ಒಳಗಿಂದ ಹೃದಯ ಚೀರುತ್ತಿತ್ತು. ಆದರೆ ಮಾಯಾ ಮನಸ್ಸು ಸಮ್ಮತಿಸಲಿಲ್ಲ. ಬಾಯಿ ಬಿಡಲಿಲ್ಲ” ಹೋಗು ವಿಭೀಷಣ ಹೋಗು...

ಆಶ್ರಮದ ವಿಶಿಷ್ಟ ವಹಿವಾಟು ಸಾಂಗನಾಗಿ ನಡೆದೆ ಮೇಲೆ ವೇದ ವ್ಯಾಸ ಉಪಾಧ್ಯನ ಹೊಟ್ಟೆಕಿಚ್ಚು ವೃದ್ಧಿಯಾಗುತ್ತಾ ಬಂತು ಹಾಗೆಯೇ ತನ್ನ ಮೇಲಿರುವ ಪ್ರಕರಣದಲ್ಲಿ ತನ್ನ ಗತಿ ಹ್ಯಾಗಾಗುವದೋ ಎಂಬ ಭಯವು ತುುಬಿ ಚಿಂತಾತುರನಾಗಿರುವದು ಅವನ ಮುಖಬಭಾವದಿಂದ ಪತ್ನ...

ಆನಂದನಿಗಿಂದು ಆನಂದವಿಲ್ಲ. ಆತನ ಮೋರೆಯಲ್ಲಿ ನಿರಾಶೆಯು ರೂಪುಗೊಂಡು ನೆಲೆನಿಂತಂತಿದೆ. ತಾನಿದ್ದ ಹೋಟೆಲಿನ ಕೋಣೆಯೊಂದರಲ್ಲಿ ಮೊಣಕೈಗಳನ್ನು ಮೇಜಿಯ ಮೇಲೂರಿ ಚಿಂತೆಯ ಕಂತೆಯಂತಿದ್ದ ತನ್ನ ತಲೆಯನ್ನು ಅಂಗೈಗಳಿಂದಾಧರಿಸಿ ಮುರುಕು ಕುರ್ಚಿಯ ಮೇಲೆ ಕುಳಿತ...

ಹೋಗಿ ಬರಲೇ ? ನನ್ನ ಕೈಗೆಟುಕದವ ನೀನು, ನೀನು ಸಹ ಬಲ್ಲೆ ನಿನ್ನೆತ್ತರವ, ಅದ ನುಡಿವ ರಾಜಸನ್ನದು ನಿನ್ನ ಮುಕ್ತನನು ಮಾಡಿದೆ. ನಾನು ನಿನ್ನಲ್ಲಿಟ್ಟ ಸ್ನೇಹ ಪ್ರೀತಿಗಳೆಲ್ಲ ಇನ್ನಿಲ್ಲ, ಇದ್ದೀತು ಹೇಗೆ ಒಪ್ಪದೆ ನೀನೆ ? ಈ ಭಾಗ್ಯಕ್ಕೇನು ಅರ್ಹತೆ ತಾನ...

ವಿಭೀಷಣನ ನಿರ್ಗಮನ “ಅಗ್ರಜಾ ಇದಿಷ್ಟು ವಾಲಿ ಸುಗ್ರೀವರ ವೃತ್ತಾಂತ. ನೀನೇ ಯೋಚಿಸಿ ನೋಡು, ಶ್ರೀರಾಮನಲ್ಲೇನಿದೆ ತಪ್ಪು; ಪರಸ್ತ್ರೀಯರನ್ನು ಅಪಹರಿಸಿ ಭೋಗಿಸಿದವನಿಗೆ ಸರಿಯಾದ ಶಿಕ್ಷೆಯಾಯಿತು.” “ಅಂದರೆ ನೇರವಾಗಿ ಬೆರಳು ತೋರಿಸ...

ಕನಕಸಭಾನಾಯಕನು ನ್ಯಾಯಸ್ಫಾ ನದಲ್ಲಿ ಸಾಕ್ಷಾತ್‌ ಯಮಧರ್ಮ ನಂತೆ ನಿಷ್ಠರುಣಿಯು ನೀತಿಧರ್ಮವನ್ನು ಪರಿಪಾಲಿಸುವದರಲ್ಲಿ ಸ್ವಂತಮಗ ನಿಗಾದರೂ ಲಕ್ಷ್ಯಮಾಡದ ಸ್ವಭಾವವುಳ್ಳನನು. ಪರಂತು ಕೊಂಚ ಸ್ತುತ್ಯಪ್ರಿಯನೂ ಚಾಡಿಮಾತುಗಳಿಗೆ ಕಿವಿಕೊಡುವ ದುರಭ್ಯಾಸದವನೂ...

1...4647484950...137

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....