
ಗೆಳೆಯರೀರ್ವರೂ ಗಂಡಭೇರುಂಡ ಪಕ್ಷಿಗಳಂತೆ ಹಗಲು ರಾತ್ರಿ ಒಟ್ಟಿ ನಲ್ಲಿ ಇದ್ದು ವಿವಿಧ ಪ್ರಸ್ತಾವಗಳನ್ನು ಮಾಡುತ್ತಾ ಸಮಯ ಕಳೆದರು. ಅವರು ರಾಜನ ಕುಲಗುರುವಾದ ಸ್ವಯಂಜ್ಯೋತಿ ಗುರುಗಳ ಮಠಕ್ಕೆ ಹೋಗಿ, ಆ ಸನ್ಯಾಸಿಯನ್ನು ಕಂಡರು. ಅಪರಾಜಿತನು ವೇದವ್ಯಾಸ ...
ಜೀವನದಲ್ಲಿ ನಾವು ಎದುರಿಸುವ, ಅನುಭವಿಸುವ ಕಷ್ಟ ನಷ್ಟಗಳೇನೇ ಇರಲಿ ನಮ್ಮ ಪಾಲಿಗೆ ಬಂದುದನ್ನು ಸ್ವೀಕರಿಸಿ ಜೀವಿಸುವ ರೀತಿ ನಮ್ಮ ಆಯ್ಕೆಯದ್ದಾಗಿರುತ್ತದೆ. ಈ ಆಯ್ಕೆ ಮಾಡುವಾಗ ನಮ್ಮ ಸಹಾಯಕ್ಕೆ ಬರುವುದು ನಮ್ಮ ಸಂಸ್ಕಾರ, ನಮ್ಮ ಮನಸ್ಸು, ನಮ್ಮ ಆತ್ಮ...
ಅಮರನಾದ ಅಚಲ ಹೈದರಾಬಾದಿನಲ್ಲಿ ಎಲ್ಲರೂ ಅನುರಾಧಳಲ್ಲೇ ಇಳಿದುಕೊಂಡಿದ್ದರು. ಪೂರ್ಣಿಮಾ ಎರಡು ದಿನಗಳಿಗೊಮ್ಮೆ ಬಂದು ಹೋಗುತ್ತಿದ್ದಳು. ರಾಮಕೃಷ್ಣಯ್ಯ ಸುಶೀಲಮ್ಮ ಇಬ್ಬರೂ ಈ ಲೋಕದ ಸಂಪರ್ಕಗಳನ್ನೆಲ್ಲಾ ಕಳಚಿಕೊಂಡಂತೆ ಇದ್ದರು. ಮಗನಿಲ್ಲದ ಲೋಕದಲ್ಲಿ ಅ...
ಗರ್ಭಿಣಿಗೆ ಊಟ ಉಪಚಾರ ಮಾಡಬೇಕೆಂಬ ಅರ್ತಿಯುಳ್ಳವರೆಲ್ಲರ ಲ್ಲಿಯೂ ಔತಣಕ್ಕೆ ಸಂದರ್ಭವಾಗಲಿಲ್ಲ. ಪ್ರಸೂತಕಾಲವು ಬಂದೊದಗಿತು. ಪ್ರಥಮ ಗರ್ಭವಾದ್ದರಿಂದ ಹೆಚ್ಚು ಜಾಗ್ರತೆ ತಕ್ಕೊಳ್ಳುವ ಅವಶ್ಯವಾಯಿತು. ಹೆಸರು ಹೋದ ಸೂಲಗಿತ್ತಿ ಸುಬ್ಬು, ತಿಮ್ಮ, ಅಕ್ಕು...
ಹೈದರಾಬಾದು ಮತ್ತು ಸಿಕಂದರಬಾದುಗಳ ನಡುವೆ ಸೀತಾಪಲಮಂಡಿ ಎಂಬ ಒಂದು ಸಣ್ಣ ಪೇಟೆಯಿದೆ. ಹಣ್ಣು ಬಿಡುವ ಕಾಲದಲ್ಲಿ ಸುತ್ತಮುತ್ತಲ ಪೇಟೆಗಳಲ್ಲಿ ಕೂಡ ಸೀತಾಫಲ ಧಾರಾಳ ದೊರೆಯುತ್ತಿದ್ದು ಈ ಪೇಟೆಗೆ ಮಾತ್ರ ಸೀತಾಪಲಮಂಡಿ ಎಂತ ಯಾಕೆ ಹೆಸರು ಬಂತೋ ತಿಳಿಯದು....
ವಿಧಿಯಾಡಿದ ಆಟ ಎಲ್ಲಾ ನಿಶ್ಚಯಿಸಿ ಅಚಲ ರಜೆ ಮುಗಿಸಿ ಹೊರಟು ಹೋದಾಗ ಪ್ರೇರಣಾಳಿಗೆ ಕನಸಿನ ಸಾಮ್ರಾಜ್ಯ ನಿರ್‍ಮಾಣವಾಗಿತ್ತು. ಈಗ ಹೆಚ್ಚಿನ ಸಮಯವೆಲ್ಲಾ ಸುಶೀಲಮ್ಮನ ಜತೆಗೆ ಕಳೆಯುತ್ತಿತ್ತು. ಅವರಿಗೆ ಎಲ್ಲಾ ರೀತಿಯಲ್ಲೂ ಸಹಾಯಕಳಾಗಿ ನಿಲ್ಲುತ್ತಿದ್ದ...
ವೇದವ್ಯಾಸ ಉಪಾಧ್ಯನು ವೃಥಾ ಸರ್ಕಾರದ ವರೆಗೆ ಹೋಗಿ ಕಪ್ಟ ಪಟ್ಟನೆಂಬ ವಿಷಾದದಲ್ಲಿರುವಾಗ ಬಾಲಮುಕುಂದಾಚಾರ್ಯನು ಅವನನ್ನು ಕರೆಸಿ ಶಾಂತಿಪುರ ಮಠದಿಂದ ಸ್ಥಾಪಿಸೋಣಾದ ಸಂಸ್ಕೃತ ಪಾಠಶಾಲೆಯಲ್ಲಿ ಉಪಾಧ್ಯಾಯನಾಗಿ ನೇಮಿಸಿ ಪತ್ನಿ ಸಮೇತ ಅಲ್ಲಿಯೇ ವಾಸಿಸಿಕೊ...
ಕರಗಿದ ಕಾರ್‍ಮೋಡ ಅನುರಾಧ ಶಂಕರರಿಗೆ ಡಿಲ್ಲಿಯಿಂದ ಹೈದರಾಬಾದಿಗೆ ವರ್ಗವಾದ ಸಮಯದಲ್ಲಿ ಅಚಲನೂ ಒಂದು ತಿಂಗಳ ರಜೆಯಲ್ಲಿ ಊರಿಗೆ ಬಂದಿಳಿದ. ಅನುರಾಧಳೂ ಹೈದರಾಬಾದಿಗೆ ಹೋಗುವ ಮೊದಲು ತಾಯಿ ಮನೆಗೆ ಬಂದಳು. ಈಗಿನ ಅಚಲನ ಚೆಲುವೇ ಬೇರೆ. ಹುಡುಗ ಹೋಗಿ ಗಂಡ...


















