
ಅಧ್ಯಾಯ ಹನ್ನೊಂದು ಯಥಾಕಾಲದಲ್ಲಿ ಭರತಾಚಾರ್ಯರು ಸಶಿಷ್ಯರೂ, ಸಮಿತ್ರರೂ ಆಗಿಬಂದು ಸುಲ್ತಾನರನ್ನು ಕಂಡರು. ಸುಲ್ತಾನರು ಅವರುಗಳಿಗೆಲ್ಲ ಪರಮಪ್ರೀತಿಯಿಂದ ಬೇಕಾದ ಉಪಚಾರಗಳನ್ನು ಮಾಡಿ ಬರಮಾಡಿಕೊಂಡರು. “ನಾವು ತಮ್ಮ ಖ್ಯಾತಿಯನ್ನು ಕೇಳಿದ್ದೆವು. ತಮ್ಮ...
ಶೋಭಾ, ನಿನ್ನ ಎಲ್ಲಾ ಕಾಗದಗಳೂ ತಲುಪಿವೆ. ಓದುತ್ತಲೂ ಇದ್ದೇನೆ. ‘ತಂಪೆರೆಯುವ ನಿನ್ನ ಕಾಗದಗಳನ್ನು ದಿನಾ ಎದುರು ನೋಡುತ್ತಿರುತ್ತೇನೆ. ಅಬ್ಬಾ! ಎಷ್ಟು ಪ್ರಶ್ನೆಗಳನ್ನು ಕೇಳಿದ್ದೀಯಾ? ಬರೆಯುವ ಶಕ್ತಿ ಬರಲೀಂತ ಕಾಯ್ತಾ ಇದ್ದೆ. ಮಾನಸಿಕ ವಿಪ್ಲವದಲ್ಲ...
ಚತುರ ಸಿಂಹ ಸಾಹಸಿ ಸಂಗಪ್ಪನಿಗೆ ಊರ ಹತ್ತಾರು ಜನರ ಎದುರು ಹೀಗೆ ಅವಮಾನವಾದ ಮೇಲೆ ಮುಂದಿನ ಕಾರ್ಯಾಚರಣೆ ಏನಿರಬಹುದು ಅಂತ ನಿಮಗೆಲ್ಲ ಕುತೂಹಲ ಬಂದಿದ್ದೀತು; ಅಧ್ವಾನದ ಆಂಗ್ಲ ಬಯ್ಗಳಿಗೇ ಸಂಗಪ್ಪನ ಸಾಹಸವನ್ನು ಸೀಮಿತಗೊಳಿಸಿದರಲ್ಲ ಅಂತ ನಿರಾಶೆಯೂ ಆಗ...
ಅಧ್ಯಾಯ ಹತ್ತು ಗೋಲ್ಕೊಂಡದ ಅರಮನೆಯಲ್ಲಿ ಇಂದು ಭಾರಿಯ ಔತಣ. ಅಹಮ್ಮದ್ ನಗರದಿಂದ ಸುಲ್ತಾನರ ಸಮೀಪಬಂಧು ನವಾಸುವ ಖಾನ್‌ರೂ, ಬೀದರ್ ನಗರದಿಂದ ಸುಲ್ತಾನರ ಭಾವಮೈದುನ ಸರದಾರ್ ಸುಲೇಮಾನ್‌ಖಾನ್‌ರೂ ರಾಯ ಭಾರವನ್ನು ತಂದಿದ್ದಾರೆ. ಗೋಲ್ಕೊಂಡದ ಸುಲ್ತಾರಿಗ...
ನಾಣಿಗೆ ಒಲೆಯಲ್ಲಿ ಬೆಂಕಿ ಭಗಭಗ ಉರಿತಾನೇ ಇದೆ. ಅರ್ಧ ಹೊರಗೆ ಇನ್ನರ್ಧ ಒಳಗೆ ಉರಿತಿದ್ದ ತೆಂಗಿನ ಸೋಗೆಗಳನ್ನು ಕಂಡ ಸಂಪ್ರೀತ ಗಾಬರಿಯಾದಂತಾಗಿ ಎಲ್ಲ ಸೇರಿಸಿ ಒಳಗೆ ತುರುಕಿದ. ಅದೇ ತಾನೆ ಕಾಲೇಜು ಮುಗಿಸಿ ಮನೆಗೆ ಬರ್‍ತಾ ಇದ್ದ. ದೂರ ಕೊಂಚ ಹೆಚು ಎ...
ಸೈಕಲ್ ಸವಾರಿಯಂಥ ಸಣ್ಣ ವಿಷಯಕ್ಕೆ ಸಂಗಪ್ಪ ಇಷ್ಟೆಲ್ಲ ಅವಾಂತರ ಮಾಡಿಕೊಳ್ಳಬೇಕಿತ್ತೆ ಅಥವಾ ಇಂಥಾದ್ದೆಲ್ಲಾದರೂ ಉಂಟೆ ಎಂದೆಲ್ಲ ಓದುಗ ಮಹಾಶಯರಿಗೆ ಅನ್ನಿಸಿರಬೇಕು. ಇಂಥಾದ್ದೆಲ್ಲಾದರೂ ಉಂಟೆ ಎಂಬ ಸಂಶಯ ಹಳ್ಳಿಗಳ ಪಾಳೇಗಾರಿ ವ್ಯವಸ್ಥೆಯಲ್ಲಿ ಬದುಕಿ ...
ಒಂದು ದೊಡ್ಡ ಬೌದ್ಧ ವಿಹಾರ. ಅಲ್ಲಿ ಅನೇಕ ಬೌದ್ಧ ಭಿಕ್ಷುಗಳ ವಾಸ. ಅಲ್ಲಿಗೆ ಒಬ್ಬ ಶಿಲ್ಪಿ ದಿನವೂ ತಾನು ಕೆತ್ತಿದ ಬುದ್ದನ ಶಿಲ್ಪವನ್ನು ಒಬ್ಬ ಭಿಕ್ಷುವಿಗೆ ತೋರಿಸಿ, ಕೊಂಡುಕೊಳ್ಳಲು ಕೇಳಿಕೊಳ್ಳುತಿದ್ದ. ಭಿಕ್ಷು ದಿನವೂ ಅದರಲ್ಲಿ ಮುಖ್ಯವಾದುದನ್ನ...
ಅಧ್ಯಾಯ ಒಂಭತ್ತು ಚಿನ್ನಾಸಾನಿಯು ಚಕ್ರವರ್ತಿಗಳ ಸನ್ನಿದಿಯಲ್ಲಿ ತಲೆಬಾಗಿ ನಿಂತು, “ಮಹಾಪಾದಗಳಿಗೆ ಜಯವಾಗಲಿ, ಈಗ ನಾನು ಮೊದಲು ಯಾರಿಗೆ ನಮಸ್ಕಾರ ಮಾಡಬೇಕು ಎನ್ನುವುದನ್ನು ಪ್ರಭುಗಳೇ ಅಪ್ಪಣೆ ಕೊಡಿಸಬೇಕು. ಇಲ್ಲಿ ಗುರುಗಳು. ಇಲ್ಲಿ ಸನ್ನಿಧಾನ. ಅಪ...
ಸಂಗನ ವಿಷಯ ಶುರಮಾಡಿ ಇದೇನು ನಮ್ಮನ್ನು ಮಂಗನೆಂದು ಭಾವಿಸಿದ್ದಾನೆಯ ಈತ? ಸುತ್ತಿ ಬಳಸಿ ಹೇಳುವ ಇವನಾರು? ದೆವ್ವವೊ? ನಟನೊ? ಮಂತ್ರವಾದಿಯೊ? ಎಲ್ಲೆಲ್ಲೂ ಕೊಂಡೊಯ್ದು ಹಿಂಸಿಸುವ ರಾಕ್ಷಸನೊ? – ಎಂದು ಲೇಖನ ಬಗ್ಗೆಯೇ ಅನ್ನಿಸಿಟ್ಟಿತೆ? ಛೆ! ಇರಲಾರದು ...

















