
ಮರಗಳು ಹೇಳಿದವು-ನಾವು ಭೂಮಿ ತಾಯಿಯ ಮಹಾ ಕಾವ್ಯವನ್ನು ಆಕಾಶದ ಎತ್ತರಕ್ಕೆ ಬರೆಯುತ್ತೇವೆ. ಬೇರಿನ ಕೈಗಳಿಂದ ಭೂಮಿಯನ್ನು ಬಿಗಿದಪ್ಪುತ್ತೇವೆ. ಅರಳಿದ ಹೂಗಳನ್ನು ಉದರಿಸಿ ಪೂಜಿಸುತ್ತೇವೆ. ಮಾನವರಾದ ನೀವು ಮರಗಳನ್ನು ಕಡೆದು ಭೂಮಿ ತಾಯಿಯ ಹೃದಯವನ್ನು ...
ತಿಮ್ಮರಾಯಪ್ಪನ ಬುದ್ಧಿವಾದ ಮಾರನೆಯ ದಿನ ತನ್ನ ಮೀಟಂಗ್ ಕೆಲಸವನ್ನು ಮುಗಿಸಿಕೊಂಡು ತಂಗಿಯ ಮನೆಯಲ್ಲಿ ಊಟಮಾಡಿಕೊಂಡು ರಾತ್ರಿ ಎಂಟು ಗಂಟೆಗೆ ತಿಮ್ಮರಾಯಪ್ಪನ ಮನೆಗೆ ರಂಗಣ್ಣ ಹೊರಟನು. ಆ ದಿನ ತಿಮ್ಮರಾಯಪ್ಪ ಮುಂಚಿತವಾಗಿಯೇ ಮನೆಗೆ ಬಂದಿದ್ದನು. ಸ್ನೇ...
ಗವ್ವೆನ್ನುವ ಕತ್ತಲು; ಎತ್ತ ನೋಡಿದರೂ ಕುರುಡು ಆವರಿಸಿಕೊಂಡು ತಬ್ಬಿಬ್ಬು ಮಾಡುವ ವಾತಾವರಣ. ಆದರೂ ಹೆದರದ ಭೂಮಿ; ಕದಡದ ಕತ್ತಲು; ಮಿಂಚು ಸೀಳಿದರೂ ಮತ್ತೆ ಒಂದಾಗುವ ಜರಾಸಂಧ ಕತ್ತಲು; ಮಿಂಚು ಗುಡುಗುಗಳ ಕಣ್ಣು ಮುಚ್ಚಾಲೆಯಲ್ಲಿ ಮೈಮರೆಯದೆ ಭಯ ಬಿತ್...
ಒಂದು ಎಲೆ ಮನುಷ್ಯನಿಗೆ ಹೇಳಿತು “ನಾನು ಬಾಳಿನಲ್ಲಿ ಎಲ್ಲವನ್ನೂ ಕಂಡೆ” ಎಂದು. “ಅದು ಹೇಗೆ?” ಎಂದ ಮನುಷ್ಯ. “ನನ್ನದು ಚಿಗುರಿನ ಬಾಲ್ಯ. ಬಣ್ಣದ ಹೂವಿನ ಯೌವ್ವನ. ಹಳದಿ ಎಲೆಯಲ್ಲಿ ವೃಧ್ಯಾಪ್ಯದ ನೆರಳು. ಇಷ್ಟನ್...
ತೇಜಾನಿಗೆ ಸಿದ್ಧಾನಾಯಕ್ ಕೊಲೆಯಾದ ವಿಷಯ ಮಾತ್ರ ಗೊತ್ತಾಗಿತ್ತು. ಅದು ಕಲ್ಯಾಣಿಯ ಕೆಲಸವೇ ಎಂದು ಯಾರೂ ಬಿಡಿಸಿ ಹೇಳಬೇಕಾಗಿರಲಿಲ್ಲ. ಮೊದಲೇ ಆದೇಶ ಕೊಟ್ಟು ಬಂದಿರಬಹುದೇ ಎಂದವನು ಯೋಚಿಸುತ್ತಾ ಆ ವಿಷಯವನ್ನವಳಿಗೆ ಹೇಳಿದ್ದ “ಗೊತ್ತು” ...
ಪಟ್ಟಣದ ತನ್ನ ಬಾಡಿಗೆ ಮನೆಯನ್ನು ಬಹುಮೊದಲೇ ಖಾಲಿ ಮಾಡಿ ಅಲ್ಲಿದ್ದ ತನ್ನ ಸಾಮಾನುಗಳನ್ನೆಲ್ಲಾ ಇಲ್ಲಿಗೆ ತಂದಿದ್ದ ತೇಜಾ. ಅವರೊಡನೆ ಅವನ ಸ್ಕೂಟರ್ ಕೂಡಾ ಬಂದಿತ್ತು. ಪೋಲೀಸು ವಾಹನವಿಲ್ಲದ ಕಾರಣ. ಈಗ ಅದನ್ನೇ ಉಪಯೋಗಿಸಬೇಕಾಗಿ ಬಂತು. ಮೊದಲೇ ಅದನ್ನ...
ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. “ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ ನಮ್ಮ ಬಡತನ ಹೋಗಿ ನಾವು ಸುಖವಾಗಿರಬಹು...
ಬಂಡೆಗೆ ಒರಗಿ ನಿಂತಿದ್ದಳು ಕಲ್ಯಾಣಿ. ಅವಳ ಹೊಟ್ಟೆ ಗರ್ಭಿಣಿ ಎಂಬುದನ್ನು ಸ್ಪಷ್ಟಪಡಿಸುತ್ತಿತ್ತು. ಅದಕ್ಕಾಗಿ ಅವಳು ತನ್ನ ಮೇಲಿನ ವಸ್ತ್ರವನ್ನು ಬದಲಾಯಿಸಿದಳು. ಅವಳೆದುರು ಅವಳ ಹಿಂಬಾಲಕರು ಅದೇ ವಿಧೇಯ ರೀತಿಯಲ್ಲಿ ನಿಂತಿದ್ದರು. ಹೊಸದೊಂದು ಸುದ್...



















