
ಚಿನ್ನುವನ್ನು ಆದಷ್ಟು ಬೇಗ ತಮ್ಮ ಘನತೆಗೆ ತಕ್ಕಂತವರಿಗೆ ಮದುವೆ ಮಾಡಿಕೊಟ್ಟು ಅವಳ ಪ್ರೇಮ ಪ್ರಲಾಪವು ಹಳ್ಳಿಗರ ಪಾಲಿಗೆ ರಸಗವಳವಾಗುವ ಮುನ್ನವೆ ಸಿಟಿಗೆ ಸಾಗುಹಾಕಬೇಕೆಂದು ಉಗ್ರಪ್ಪ ಒಳಗೆ ತಹತಹಿಸುತ್ತಲಿದ್ದ. ಮೈಲಾರಿ ನೆಂಟರಿಷ್ಟರ ಪಟ್ಟಿಮಾಡಿಕೊಂಡ...
ಸಾಫ್ಟ್ ವೇರ್ ಇಂಜಿನಿಯರಗಳಾಗಿ ಅಮೆರಿಕಾದಲ್ಲಿ ನೆಲಸಿದ್ದರು ಮಗ ಮತ್ತು ಸೊಸೆ. ಸೊಸೆಯಿಂದ ಒಮ್ಮೆ ಅತ್ತೆಮ್ಮಗೆ ದೂರವಾಣಿ ಕರೆ ಬಂದಿತು. ಸೊಸೆ ಕೇಳಿದಳು- “ಅತ್ತೆಮ್ಮ! ಆಫೀಸಿಗೆ ಹೋಗುವ ಮುನ್ನ ನನ್ನ ದೊಡ್ಡ ಕೂದಲನ್ನು ಬಾಚಿ ಜಡೆ ಹಾಕಿ ಕೊಂಡ...
ಅವಳು ಕಿಟಕಿಯಿಂದ ಹೊರಗಿನ ಕತ್ತಲನ್ನು ನೋಡುತ್ತಿದ್ದಳು. ಮನೆಯ ಲೈಟನ್ನು ಆರಿಸಿ ಕತ್ತಲಲ್ಲಿ ನಿಂತು ಕತ್ತಲನ್ನು ನೋಡುವುದನ್ನು ಅವಳು ಅಭ್ಯಾಸ ಮಾಡಿಕೊಂಡಿದ್ದಳು. ಹೊರಗಿನ ಕತ್ತಲೆಯಿಂದ ಎದ್ದು ಬಂದವನೊಬ್ಬ ಒಳಗಿನ ಕತ್ತಲೆಯನ್ನು ಹೋಗಲಾಡಿಸಬಾರದೇ ಎಂ...
ಕಮಲಮ್ಮ ರಂಗನೊಂದಿಗೆ ಮನೆಯಲ್ಲಿ ಕಾಲಿಟ್ಟಾಗ ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು. ಕಾವೇರಿ ಒಬ್ಬಳು ಮೂಲೆಯಲ್ಲಿ ಕೂತು ಮ್ಲಾನವದನಳಾಗಿದ್ದಳು. ಒಬ್ಬರಿಗೊಬ್ಬರು ನಗೆಚಾಟಿಕೆಯಲ್ಲಿ ತೊಡಗಿದ್ದವರಿಗೆ ಒಳಬಂದ ತಾಯಿ ಮಗನನ್ನು ನೋಡಿ ಕ್ಷಣ ತಳಮಳ, ತಟ್ಟನ...
ಅವರಿಬ್ಬರು ಪ್ರೇಮಿಗಳು. ಜಾತಿಯ ಗೋಡೆ ಮಧ್ಯ ಇತ್ತು. ಹುಡುಗಿ ಮೌನವಾಗಿದ್ದಳು. “ಏಕೆ ಈ ಮೌನ ಮಾತಾಡು” ಎಂದ. “ನನ್ನಲ್ಲಿ ನೂರು ಧ್ವನಿಗಳು ಪ್ರತಿಧ್ವನಿಸುತ್ತಿವೆ” ಎಂದಳು. “ನನಗೆ ಕೇಳಿಸಲಿಲ್ಲವಲ್ಲಾ? ಅದು ಯಾರ...
ರಂಗನ ಮನೆ ಮುಂದೆ ಪೊಲೀಸ್ ಜೀಪ್ ಬಂದಾಗ ನೆರೆಹೊರೆಯವರಿಗೆ ಅಚ್ಚರಿ. ಕಮಲಮ್ಮ ಕಾವೇರಿಗೆ ಗಾಬರಿ. ಅಣ್ಣಂದಿರು ಅತ್ತಿಗೆಯರಿಗೆಂತದೋ ಸಂಭ್ರಮವೆನಿಸಿದರೂ ತೋರಗೊಳ್ಳುವಂತಿಲ್ಲ. ರಂಗ ತನ್ನ ರೂಮಿನಲ್ಲಿ ಓದುತ್ತಾ ಕುಳಿತಿದ್ದ. ಇನ್ಸ್‌ಪೆಕ್ಟರ್ ಪೇದೆಗಳೊ...
ಅವಳು ನೂರಾರು ಪ್ರೇಮ ಪ್ರಕರಣಗಳಲ್ಲಿ ಸಿಲಿಕಿಕೊಂಡು, ನಿಜವಾದ ಪ್ರೀತಿಯನ್ನು ಹುಡುಕುತ್ತಾ, ಅಲೆಯುತ್ತಾ ಅವಳು ಹೃದಯಗಳ ತೀರ ಸನಿಹಕ್ಕೆ ಹೋಗುತ್ತಿದ್ದಳು. ಇವನ ನೆರಳು ನನಗೆ ತಂಪು ಕೊಟ್ಟೀತೆ? ಅವನ ಪ್ರೀತಿ ಬೆಸುಗೆಯಾದೀತೆ? ಎಂದು ಹತ್ತು ಹಲವರಲ್ಲಿ ...
ಅಜ್ಜಯ್ಯಾ! ಎಂದರೆ ರಾಮಯ್ಯನವರಿಗೆ ಬಲು ಸಿಟ್ಟು. ಅದು ಊರ ಮಕ್ಕಳಿಗೆ ಗೊತ್ತು. ಆ ಸಿಟ್ಟಿನ ನೋಟ ನೋಡುವುದೆಂದರೆ ಅವರಿಗಿಷ್ಟ. ಆದುದರಿಂದ ರಾಮಯ್ಯನವರು ಎತ್ತ ಸುಳಿಯಲಿ, ಬೀದಿಯ ಎಡದಿಂದ ಬಲದಿಂದ, ಮುಂದಿಂದ ಹಿಂದಿಂದ. ಅಜ್ಜಯ್ಯಾ! ಅಜ್ಜಯ್ಯಾ! ಅಜ್ಜಯ...
ಮನೆಯಲ್ಲಿ ಚಿನ್ನು ಇಲ್ಲದಿರುವುದನ್ನು ಮೊದಲಿಗೆ ಗಮನಿಸಿದವಳು ಚಿನ್ನಮ್ಮ. ಅವಳ ಕೋಣೆಯಲ್ಲಿಲ್ಲವೆಂದರೆ ಕೆಂಚಮ್ಮಳ ಕೋಣೆಯಲ್ಲಿರಬಹುದೆಂದು ಭಾವಿಸಿ ಅಲ್ಲಿಗೆ ಹೋದಳು. ಕೆಂಚಮ್ಮ ಪ್ಲಕರ್‌ನಿಂದ ಹುಬ್ಬಿನಲ್ಲಿ ಹೆಚ್ಚು ಬೆಳೆದ ಕೂದಲನ್ನು ಕೀಳುತ್ತಿದ್ದವ...

















