
– ೧ – ರಾಜ, ರತ್ನ ಇಬ್ಬರೂ ಸ್ನೇಹಿತರು. ಒಂದೇ ಕ್ಲಾಸಿನಲ್ಲಿ ಅವರಿಬ್ಬರೂ ಓದುತ್ತಿದ್ದುದು, ಒಂದೇ ಹಾಸ್ಟೆಲಿನಲ್ಲಿ ಅವರಿಬ್ಬರಿಗೂ ವಾಸ. ಇಬ್ಬರ ಪ್ರಾಯವೂ ಒಂದೇ; ಜಾತಿಯ ಒಂದೇ. ರಾಜ ತಂದೆತಾಯಿ ಯರಿಗೊಬ್ಬನೇ ಮಗ. ರತ್ನನಿಗೆ ಒಬ್ಬಳು ...
ನಡೆದ ಪ್ರಕರಣದಿಂದಾಗಿ ಪಾಳೇಗಾರರ ಮನೆಯವರು ಹೆಚ್ಚು ಹುಶಾರಾದರು. ಚಿನ್ನುವನ್ನು ನಡೆದ ಘಟನೆ ಬಗ್ಗೆ ಯಾರೊಬ್ಬರೂ ಪ್ರಶ್ನಿಸಲಿಲ್ಲ. ಸುದ್ದಿಯನ್ನೇ ಪ್ರಸ್ತಾಪಿಸಲಿಲ್ಲ. ಆಸ್ಪತ್ರೆಯಲ್ಲಿ ಚಿಗಪ್ಪನನ್ನು ಕಂಡಾಗಲೂ ಆತನೂ ಹಳೆಯದನ್ನು ಮೆಲುಕು ಹಾಕಲಿಲ್ಲ...
“ನೋಡು! ನಾನು ಆಕಾಶದಿಂದ ಧುಮಿಕಿದಾಗ ಆಡುವ ಮಕ್ಕಳು ನನ್ನ ಹನಿಯನ್ನು ಕೈಯಲ್ಲಿ ಹಿಡಿದು ಕುಣಿದು ಕುಪ್ಪಳಿಸುತ್ತಾರೆ. ರೈತಾಪಿ ಜನರು ನನ್ನ ಮಳೆಹನಿ ಸುರುವಿಕೆಯಿಂದ ಸಂತಸ ಪಡುತ್ತಾರೆ. “ಎಲೆ! ಕಣ್ಣೀರೆ! ನೀನೇಕೆ ಕಣ್ಣಿಂದ ಹನಿಹನಿಯಾಗ...
ಪದೆಪದೆ ಕೈ ಕೊಡುವ ಸ್ಕೂಟಿಯನ್ನು ಮಾರಿದ ಉಗ್ರಪ್ಪ ಮಗಳಿಗೆ ಹೊಸ ಕಂಪನಿಯ ಕೆಂಬಣ್ಣದ ಸ್ಕೂಟಿ ಕೊಡಿಸಿದ. ತನ್ನ ಮಗಳು ನಡೆದು ಬರುವುದರಿಂದ ತನಗಾಗುವ ಅಪಮಾನಕ್ಕಿಂತ ಅವಳಿಗಾಗುವ ನೋವೇ ಆತನನ್ನು ಕಂಗೆಡಿಸಿದ್ದರಿಂದ ಹೊಸ ಸ್ಕೂಟಿಯನ್ನೇ ಮನೆಯ ಮುಂದೆ ತಂ...
ರಂಗ ಕಾಲೇಜು ಮುಗಿಸಿ ಹಳ್ಳಿದಾರಿ ಹಿಡಿದಿದ್ದ ಮತ್ತದೇ ಜಾಗದಲ್ಲಿ ಸ್ಕೂಟಿ ನಿಲ್ಲಿಸಿಕೊಂಡು ಬಿಸಿಲಲ್ಲಿ ಒಣಗುತ್ತಾ ಬೆವರೊರೆಸಿಕೊಳ್ಳುತ್ತ ನಿಂತ ಚಿನ್ನು ಕಂಡಳು. ರಂಗ ನೋಡಿಯೂ ನೋಡದವನಂತೆ ಹೋಗಬೇಕೆಂದುಕೊಂಡನಾದರೂ ಮಾನವೀಯತೆ ಬ್ರೇಕ್ ಹಾಕಿತು. ‘ಮತ...
ಅವನು ಐವತ್ತು ಲಕ್ಷದ ಬಂಗಲೆಯ ಒಡೆಯನಾಗಿದ್ದ. ಅವನಲ್ಲಿ ಷೇರು, ಕಾರು ಎಲ್ಲಾ ಇದ್ದಿತು. ಮಡದಿ ಸತ್ತಮೇಲೆ ಮರುಮದುವೆ ಮಾಡಿಕೊಳ್ಳಲು ಇಷ್ಟ ಪಟ್ಟು ತನಗೆ ೫೮ ವರ್ಷವೆಂದು ಸುಳ್ಳು ಹೇಳಿ ಮದುವೆಯಾದ. ನಂತರ ಅವಳಿಗೆ ತಿಳಿದ ಸತ್ಯ ಅವನು ರೋಗಗ್ರಸ್ಥ ಮುದು...
ಆ ರಸ್ತೆಯ ಕೊನೆಯಲ್ಲಿರುವ ಮರ. ಏನಿಲ್ಲಾ ಅಂದ್ರೂ ಒಂದು ತಲೆಮಾರು ದಾಟಿರಬಹುದು. ಅದರ ಕೆಳಗೆ ನಿಂತರೆ ಆಕಾಶ ಕಾಣುತ್ತಿರಲಿಲ್ಲ. ತನ್ನನ್ನು ತಾನೆ ಸಿಂಗರಿಸಿಕೊಂಡಂತಿರುವ ಮರದ ಟೊಂಗೆಗಳಿಗೆ ಆವರಿಸಿರುವ ಎಲೆಗಳು ತನ್ನನ್ನು ಮೀರಿ ಮೇಲಿರುವುದು ಕಾಣದಷ್...
ಚಿನ್ನುಗೆ ರಾತ್ರಿ ಬೇಗ ನಿದ್ದೆ ಮಾಡಿ ಅಭ್ಯಾಸವಾಗಿ ಹೋಗಿದೆ. ಈ ರಾತ್ರಿ ಅವಳಿಗೆ ನಿದ್ರೆ ಬರಲಿಲ್ಲ ಬದಲು ರಂಗ ಬಂದ. ಅವನೊಬ್ಬ ವಿಚಿತ್ರ ಹುಡುಗ ಅನ್ನಿಸಿತವಳಿಗೆ. ತನ್ನನ್ನು ಸಂಗ್ರಾಮದಿಂದ ಪಾರು ಮಾಡಿದಾಗಲೂ ಅದೇ ನೆಪಮಾಡಿಕೊಂಡು ತನ್ನ ಹಿಂದೆ ಬೀಳ...

















