ಅಧ್ಯಾಯ ೨೪ ರಿತುವಿನ ಪ್ರೇಮಋತು ಆಶ್ರಮದಲ್ಲೀಗ ಅಲ್ಲೋಲಕಲ್ಲೋಲ, ಈ ವಯಸ್ಸಿನಲ್ಲಿ ಇವರಿಗೇನು ಬಂದಿತು? ಸಾಯುವ ವಯಸ್ಸಿನಲ್ಲಿ ಮದುವೆಯೇ ಎಂದು ‘ನಮ್ಮ ಮನೆ’ಯಲ್ಲಿ ಚರ್ಚೆಯೇ ಚರ್ಚೆ. ರಿತುವಿಗೂ ಇದು ಅನಿರೀಕ್ಷಿತವೇ. ಆದರೆ ಇದು ಅಸಹಜವೆಂದು ಅನ್ನಿಸದೆ...

ಅವನು ಮಣ್ಣಿನ ಗಡಿಗೆಗಳನ್ನು ಮಾಡುತಿದ್ದ.ಯೌವ್ವನದ ಭಾವನೆಗಳಿಂದ ತುಂಬಿ ತುಳುಕುತ್ತಿದ್ದ ಅವನು ಮಣ್ಣಿನ ಗಡಿಗೆಯ ಕಂಠದ ಕೆಳಗೆ ಹೃದಯಾಕಾರ ಮಾಡಿ ಸಿಂಗರಿಸಿದ. ಅದನ್ನು ತಾನು ಪ್ರೀತಿಸಿದ ಹಳ್ಳಿಯ ಹುಡುಗಿಗೆ ಕೊಟ್ಟ ಇವನ ಪ್ರೀತಿ ಅರ್ಥವಾಗದ ಅವಳು ಅದನ...

ಮನೆ ಮಗಳು “ಸೋನಿ” ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು. ದಕ್ಷಿಣ ಕನ್ನಡದವರು ‘ಬಸುರಿ ಊಟ’, ಉತ್ತರ ಕರ್ನಾಟಕದವರ ‘ಉಡಿ ತುಂಬ...

ಅಧ್ಯಾಯ ೨೩  ವೃದ್ದರಿಬ್ಬರ ಮದುವೆ ಸೂರಜ್ ಈಗ ತನ್ನ ಮನದ ಭಾವನೆಗಳನ್ನು ಹೇಗೆ ರಿತುವಿಗೆ ತಿಳಿಸುವುದು? ಅನಂತರ ಅವಳು ಹೇಗೆ ಪ್ರತಿಕ್ರಿಯಿಸಿಯಾಳು ಎಂಬ ಚಿಂತೆ ಶುರುವಾಗಿತ್ತು. ತನ್ನನ್ನು ಅಪಾರ್ಥ ಮಾಡಿಕೊಂಡುಬಿಟ್ಟರೆ? ಈಗ ಒಳ್ಳೆಯ ಸ್ನೇಹಿತರಂತೆ ಇ...

ಅವನಿಗೆ ಕಥೆ ಬರೆಯಬೇಕೆಂಬ ಹುಚ್ಚು. ಒಂದೆರಡು ಸಾಲು ಬರೆದು ಚಿತ್ತುಮಾಡಿ ಗೆರೆಗಳನ್ನು ಅಡ್ಡಾದಿಡ್ಡಿ ಹಾಕಿ ಅದನ್ನೇ ಚಿತ್ರವಾಗಿಸುತ್ತಿದ್ದ. ಅವನಿಗೆ ಏನೂ ತೋಚದಾಗ ಕನ್ನಡದ ಅಕ್ಷರಮಾಲೆ ಅಲ್ಲೊಂದು ಇಲ್ಲೊಂದು ಬರೆದು ಇದು ಒಂದು ಗಹನವಾದ ಕಥೆ ಎನ್ನುತ...

ಕಮಲಪುರದ ಬಂದರ್ ಸ್ಥಳವು ವಸಂತ ಋತುವಿನ ಸಂಧ್ಯಾತಪದಿಂದ ಸುಖ ಹೊಂದುತ್ತಲಿತ್ತು. ವೀರಪುರದಿಂದ ಬಂದು ದಂಡೆಯಲ್ಲಿ ನಿಂತಿದ್ದ. ಒಂದೆರಡು ದೋಣಿಗಳು ನೀರಿನ ಸಣ್ಣ ಅಲೆಗಳ ಮೇಲೆ ಕುಣಿಯುತ್ತಲಿದ್ದವು. ದೋಣಿಗಾರನು ಈಳಿಗೆಯನ್ನು ಕಾಲಿಂದ ಒತ್ತಿ ಹಿಡಿದು, ...

ಅಧ್ಯಾಯ ೨೨  ಹೃದಯದ ಹಕ್ಕಿ ದನಿ ಎತ್ತಿ ಹಾಡಿತು! ಬೆಳಗ್ಗೆ ಟೀವಿ ನೋಡುತ್ತ ಎಲ್ಲರೊಂದಿಗೆ ತಿಂಡಿ ತಿನ್ನುತ್ತಿದ್ದ ಗಂಗಮ್ಮ ಇದ್ದಕ್ಕಿದ್ದಂತೆ ಎದೆ ಎದೆ ಬಡಿದುಕೊಂಡು ಅಳಲಾರಂಭಿಸಿದಾಗ ಅಲ್ಲಿದ್ದವರೆಲ್ಲ ಗಾಬರಿಯಾದರು. ಬೇಗ ಬಂದಿದ್ದರಿಂದ ರಿತು ಅಲ್...

ಆಕೆ ಕಥೆಗಳನ್ನು ಬರೆಯುತಿದ್ದಳು. ಪಕ್ಕದಮನೆಯ ಕಾಲೇಜು ಹುಡುಗಿ ಆಕೆ ಬರೆದ ಕಥೆಗಳನ್ನು ಓದುತ್ತಿದ್ದಳು. ಇಂದು ಸುಖಾಂತವಾದ ಕಥೆ ಮಾರನೆಯ ದಿನ ಬದಲಾಯಿಸಿ ಪ್ರೀತಿಯ ಜೋಡಿಯಲ್ಲಿ ಒಬ್ಬರನ್ನು ಸಾಯಿಸುತ್ತಿದ್ದಳು. ಓದಿ ಬೇಸತ್ತ ಹುಡುಗಿ ಆಂಟಿಗೆ ‘ಕೊಲೆಗ...

ನತಾಲಿಯಾ ಅಮ್ಮನ ತೋಳಿನಲ್ಲಿ ಹುದುಗಿ ತುಂಬ ಹೊತ್ತು ಮೌನವಾಗಿ ಬಿಕ್ಕಿದಳು. ನಾವು ಝೆನ್‌ಸೋಂಟ್ಲಾದಿಂದ ವಾಪಸು ಬಂದು ಅವಳು ಅಮ್ಮನನ್ನು ನೋಡುವ ಈವತ್ತಿನವರೆಗೆ, ಅವಳಿಂದ ಸಮಾಧಾನ ಮಾಡಿಸಿಕೊಳ್ಳಬೇಕು ಅನ್ನಿಸುವ ಈ ಕ್ಷಣದವರೆಗೆ, ಎಷ್ಟೋ ದಿನದಿಂದ ಅಳು...

ಅಧ್ಯಾಯ ೨೧ ಸೂರಜ್ ಮದುವೆ ಸಂಚು ವೆಂಕಟೇಶ್‌ರವರು ‘ನಮ್ಮ ಮನೆಯ’ ಎಲ್ಲಾ ಜವಾಬ್ದಾರಿಯನ್ನು ಮೊಮ್ಮಗನ ಮೇಲೆ ವಹಿಸಿಬಿಟ್ಟು ‘ರಾಮ-ಕೃಷ್ಣಾ’ ಎಂದಿದ್ದುಬಿಟ್ಟಿದ್ದರು. ಸೂರಜ್ ಇಲ್ಲಿ ಬಂದಿರುವುದು ಆನೆಬಲ ಬಂದಂತಾಗಿದ್ದರೆ, ಮಗ-ಸೊಸೆಯ ದಿವ್ಯ ಮೌನ ಅವರನ...

1...7879808182...137

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....