
ಅವನು ಗಾಂಧಿಯ ಚಿತ್ರವನ್ನು ತದೇಕ ಚಿತ್ತದಿಂದ ನೋಡುತಿದ್ದ. ಇವನು ಗಾಂಧಿಯ ಪರಮ ಭಕ್ತನಿರಬಹುದೆಂದು ಊಹಿಸಿ “ಗಾಂಧಿಯಲ್ಲಿ ನೀನೇನು ಕಂಡೆ?” ಎಂದೆ. “ಗಾಂಧಿ ಟೋಪಿ ಬಿಸಿಲಿಗೆ ಬಹಳ ಆಕರ್ಷಕವಾಗಿದೆ” ಎಂದ. ‘ಅಯ್ಯೋ’ ಎಂದು ...
ವರ್ಷಕಾಲವಾಗಿತ್ತು. ಹಗಲಿರುಳು ಬಿಡದೆ ಸುರಿವ ಮಳೆಯಿಂದ ವೀರಪುರವು ಚಳಿಕಟ್ಟಿ ಹೋಗಿತ್ತು. ಜನರ ಕ್ರಿಯಾಕಲಾಪಗಳು ಉಡುಗಿ ಹೋಗಿದ್ದವು. ಗಟ್ಟದ ಸೀಮೆಯಿಂದ ಜಿನಸಿನ ಗಾಡಿಗಳು ಬರುವುದು ನಿಂತುಹೋದುದರಿಂದ, ವ್ಯಾಪಾರವೆಲ್ಲಾ ಸ್ತಬ್ಧವಾಗಿತ್ತು. ವ್ಯಾಪಾರ...
ದೇವಸ್ಥಾನದಲ್ಲಿ ನಡೆಯುತ್ತಿದ್ದ ಪ್ರವಚನಕ್ಕೆ ನೂರಾರು ಜನ ಬರುತಿದ್ದರು. ಎಲ್ಲರ ಬಾಯಲ್ಲು ಪ್ರವಚನದ ಬಗ್ಗೆ ಬಿಟ್ಟು “ನಮ್ಮ ಚಪ್ಪಲಿ ಕಳುವಾಗಿದೆ” ಎಂದು ಹೇಳಿಕೊಂಡು ಮಾತನಾಡುತ್ತಿದ್ದರು. ಇದು ಪ್ರವಚನಕಾರಾರ ಕಿವಿಗೂ ಬಿತ್ತು. ಅವರು ...
ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ – ಮನ ಒಮ್ಮೆ ಪುಲಕಿತವಾಯಿತು. ಯಾವಾಗಲೂ ಹೀಗೆ ಆಗದ ಮನ ಇವತ್ತೇಕೆ ಹೀಗೆ ಸ್ಥಿಮಿತ ಕಳಕೊಳ್...
ಅಧ್ಯಾಯ ೧೭ ಮೊದಲ ಸಾವು ಕಂಡ ರಿತು ಬೆಳಗ್ಗೆಯೇ ಫೋನ್ ಹೊಡೆದುಕೊಂಡಿತು. ಯಾರಪ್ಪ ಇಷ್ಟು ಬೇಗ ಎಂದುಕೊಂಡು ರಿತು ಫೋನೆತ್ತಿದ್ದಳು. ಅತ್ತಲಿಂದ ವಾಸು, “ಮೇಡಮ್, ತಕ್ಷಣ ಬನ್ನಿ, ಶಾರದಮ್ಮನಿಗೆ ತುಂಬಾ ಸೀರಿಯಸ್” ಎಂದವನೇ ಪೋನ್ ಇಟ್ಟುಬಿ...
ಯಾತ್ರೆಗೆ ಹೋದ ವೃದ್ಧ ಜೋಡಿ, ಜಗಳ ಆಡಿಕೊಂಡೇ ಬಾಳು ಕಳೆದಿದ್ದರು. ಅವರಲ್ಲಿ, ಷಷ್ಟಾಷ್ಟಕವಿತ್ತು. ನದಿ ಸ್ನಾನಕ್ಕೆ ಇಬ್ಬರೂ ಹೋದರು. ಸುಳಿಯೊಂದು ಬಂದು ವೃದ್ಧ ಗಂಡನನ್ನು ಎಳದೊಯ್ಯುವದರಲ್ಲಿತ್ತು. ವೃದ್ಧೆ ತನ್ನ ಕೈಯಿಂದ, ಗಂಡನ್ನನ್ನು ಎಳೆದುಕೊಂಡ...
ಅಧ್ಯಾಯ ೧೬ ವೃದ್ದಾಪ್ಯ ಶಾಪವೇ? ಭಾನುವಾರ ರಜಾ ಆದ್ದರಿಂದ ನಿಧಾನವಾಗಿ ಎದ್ದು ಪತ್ರಿಕೆಯತ್ತ ಕಣ್ಣಾಡಿಸುತ್ತ ಇದ್ದವಳಿಗೆ ‘ಅಸಹಾಯಕರಿಗೊಂದು ಆಸರೆ ವೃದ್ಧಾಶ್ರಮಗಳು’ ಎಂಬ ಲೇಖನ ಗಮನ ಸೆಳೆಯಿತು. ವೃದ್ದಾಪ್ಯ ಶಾಪವೇ ಎಂಬ ಅನುಮಾನ ಇತ್ತೀಚಿನ ದಿನಗಳಲ್...


















