
ಮನೆಯ ಮುಂದೆ ಬೃಹದಾಕಾರವಾಗಿ ಬೆಳದ ಮರದಿಂದ ಉದುರುವ ಒಣಗಿದ ಎಲೆ, ಕಡ್ಡಿ ಕಸ, ಹುಳು ಹುಪ್ಪಟ್ಟೆ ಸಹಿಸಲಾರದೆ ಮನೆಯ ಗಂಡು ಮಕ್ಕಳು, ತಂದೆ ಎಷ್ಟು ಬೇಡವೆಂದರು ಕೇಳದೆ ಕಡಿಸಿ ಹಾಕಿದರು. ಶಾಕೋಪ ಶಾಕೆಯಾಗಿ ಹರಡಿ ಹಸಿರು ತಂಪನ್ನು ನೀಡುತ್ತಿದ್ದ ಮರವನ್...
ಕೆಟ್ಟದ್ದು ಹದಗೆಡುತ್ತಿದೆ ಇಲ್ಲಿ. ಹೋದವಾರ ಅತ್ತೆ ಜಸಿಂಟಾ ತೀರಿಕೊಂಡಳು. ಮತ್ತೆ ಶನಿವಾರ, ಅವಳನ್ನು ಮಣ್ಣುಮಾಡಿ ಬಂದು ದುಃಖ ಮಸುಕಾಗುತಿದ್ದಾಗ ಮಳೆ ಹುಚ್ಚು ಹಿಡಿದ ಹಾಗೆ ಸುರಿಯಿತು. ನಮ್ಮಪ್ಪನಿಗೆ ತಬ್ಬಿಬ್ಬು. ಬಾರ್‍ಲಿ ಬೆಳೆಯೆಲ್ಲ ಕೊಯ್ದು ಚ...
ಈವರೆಗೆ ಅನೇಕ ಯಕ್ಷಿಣೀ ಮಾಯಾ ಮಂತ್ರ ತಂತ್ರಗಳನ್ನು ಗ್ರಹಿಸಿಕೊಂಡಿದ್ದ ವಿಜಯನು, ದೇವರು ತನ್ನನ್ನು ಕೈಬಿಡದೆ ಕಾಪಾಡುವನೆಂಬ ಧೈರ್ಯದಿಂದ ಹೊರಟು, ಸರೋಜಿನಿಯ ಮನೆಗೆ ಬಂದು, ನಡೆದ ಸಂಗತಿಯನ್ನಾಕೆಗೆ ತಿಳಿಸಿ, ತನ್ನ ಮಾಯಾತುರಗವನ್ನೇರಿ ದುರ್ಗಾವತಿಯನ...
ಪಕ್ಕೆಯಲ್ಲಿ ಚುಚ್ಚಿಕೊಂಡಿದ್ದ ರತ್ನ ಬಾಣವನ್ನು ತೆಗೆಯಲು ಬಾರದೆ ಬಹಳವಾದ ನೋವಿನಿಂದ ಹಾಸುಗೆ ಹತ್ತಿ ಮಲಗಿದ್ದ ಅಗ್ನಿಶಿಖ ರಾಕ್ಷಸೇಂದ್ರನಿಗೆ ಅರಮನೆಯ ವೈದ್ಯನಾದ ಚರಕಾಚಾರ್‍ಯನು ಚಿಕಿತ್ಸೆ ಮಾಡುತ್ತಿದ್ದನು. ಪುತ್ರಿಯಾದ ಚಂದ್ರಲೇಖೆಯು ಯಾವಾಗಲೂ ತ...
“ನೋಡಯ್ಯ ಡೆಂಬಣ್ಣ ಅಲ್ಲಿ ಕಾಣಿಸುತ್ತಿದೆಯಲ್ಲ ಅದೇ ಸೀರೆ ಹೊಳೆ. ಅದರ ಮುಂದೆ ಕುಂಬಳೆ ಹೊಳೆ ಏನೇನೂ ಅಲ್ಲ. ಕುಂಬಳೆ ಹೊಳೆಯನ್ನು ನಾವು ಸಂಕದ ಮೇಲಿಂದ ದಾಟಿದೆವು. ಆದರೆ ಸೀರೆ ಹೊಳೆಯನ್ನು ಹಾಗೆ ದಾಟಲಾರೆವು. ಒಂದು ವೇಳೆ ಹಾಗೆ ದಾಟಲು ಯತ್ನಿ...
ಇತ್ತಲಾ ವಿಜಯನು ರತ್ನ ಬಾಣದೊಡನೆ ಹಾರಿಹೋದ ಹದ್ದನ್ನು ಹುಡುಕಿಕೊಂಡು ಹೊರಟು, ಅದರ ಮೈಯಿಂದ ತೊಟ್ಟಿಕ್ಕಿದ್ದ ರಕ್ತದ ಗುರುತುಗಳನ್ನು ಅನುಸರಿಸಿ ಅದು ಹೋದ ಮಾರ್ಗವನ್ನು ಹಿಡಿದು ಬಹು ದೂರ ಹೋದನು. ಆದರೂ ಹದ್ದಿನ ನೆಲೆಯು ಮಾತ್ರ ತಿಳಿಯಲೇ ಇಲ್ಲ. ಹೀಗ...
ಒಂದು ಮಳೆಯ ಹನಿ ತನ್ನ ಪಕ್ಕದಲ್ಲಿದ್ದ ಇನ್ನೊಂದು ಮಳೆ ಹನಿಯನ್ನು ಕೇಳಿತು “ದೇವರು ಎದುರಿಗೆ ಬಂದರೆ ನೀನು ಏನು ವರ ಕೇಳುವೆ?” ಎಂದು. ಮೊದಲ ಮಳೆ ಹನಿ ಹೇಳಿತು- “ಸಾಗರ ಸೇರುವವರೆಗೂ ನನ್ನ ಹನಿ ದೇಹ ಉಳಿಸು” ಎಂದು. ...

















