ನೋಡಿ ತಡೆಯಲಾರದೆ ಕೇಳಿದೆ
- ಆಶಮಾಡಿ ಪಾಶಕ ಬಿದ್ದಿತೋ ಚಿಗರಿ - April 22, 2013
- ನವಾಬಿ ಮಲ್ಲಿಗಿ ಹೂವಿನ ಗಜರಾ - April 17, 2013
- ಭೂಪಾರದೊಳಗೆ ಮದೀನಶಹರದೊಳು - April 15, 2013
ನೋಡಿ ತಡೆಯಲಾರದೆ ಕೇಳಿದೆ ಕೂಡಿ ಗಡ ಕಾಡಬ್ಯಾಡಾ ಬೇಡಿದ್ದು ಕೊಡುವೆ ||ಪ|| ಹರಿಹರಪುರನಿಗೆ ಕ್ಷೀರವಿತ್ತು ಸಲಹಿದೆ ಚಾರುತನದಲಿ ಶ್ರುತಿ ಸಾರುತಿದೆ ನೋಡಿ ||೧|| ಮೂರುಗಿರಿ ಮೇಲಕೆ ಏರಿನೊಳು ವರ್ಣಿಸಿ ನೀರಿಗ್ಹೋಗೋ ದಾರಿಯೊಳು ಜೇರುಗಿಂಡಿಯೊಳು ಮಾರಿನೋಡು ||೨|| ಮೋದಿನಿಗೆ ಸದ್ಗುರು ಆದಿ ಶಿಶುವಿನಾಳಧೀಶ ನಾದ ಬ್ರಹ್ಮದೊಳು ಬೈಲಾದ ಮೇಲೆ ಹಾದಿನೋಡಿ ||೩|| ****