ಕವಿತೆ ನೀನೆ ಅನಾದಿ ನಾನೇನು ಬೇಡಲಿ ಶಂಭೋಲಿಂಗಾ ಶಿಶುನಾಳ ಶರೀಫ್September 1, 2010May 16, 2015 ನೀನೆ ಅನಾದಿ ನಾನೇನು ಬೇಡಲಿ ಶಂಭೋಲಿಂಗಾ ಮಾನವ ಜನ್ಮಕೆ ಬಂದು ಏನೇನು ತಿಳಿಯಲಿಲ್ಲೋ ಶಂಭೋಲಿಂಗಾ ||ಪ|| ಹಾವು ಹರಿದಾಡಿತು ಚೇಳು ಕುಣಿದಾಡಿತು ಶಂಭೋಲಿಂಗಾ ಹಾವು ಚೇಳಿನ ನುಂಗಿ ಕೋಳಿ ಕೂಗುವದು ಶಂಭೋಲಿಂಗಾ ||೧|| ಪಕ್ಕವಿಲ್ಲದ... Read More