ಶ್ರೀಗುರು ನಿತ್ಯನಿರಾಲಂಬ ನಿಜಪದ ಸೇವಕ
Latest posts by ಶಿಶುನಾಳ ಶರೀಫ್ (see all)
- ಆಶಮಾಡಿ ಪಾಶಕ ಬಿದ್ದಿತೋ ಚಿಗರಿ - April 22, 2013
- ನವಾಬಿ ಮಲ್ಲಿಗಿ ಹೂವಿನ ಗಜರಾ - April 17, 2013
- ಭೂಪಾರದೊಳಗೆ ಮದೀನಶಹರದೊಳು - April 15, 2013
ಶ್ರೀಗುರು ನಿತ್ಯನಿರಾಲಂಬ ನಿಜಪದ ಸೇವಕ ಈ ಆತ್ಮಾ ಶಿವಯೋಗಿ ||ಪ|| ಮರಳಿ ತೆರಳದಂತೆ ಭವದೊಳು ಬಾರದೆ ಮರಣರಹಿತ ನಿಮ್ಮ ಚರಣಕ್ಕೆ ಎರಗುವೆ ||ಅ.ಪ.|| ಆರನಳಿದು ಮುನ್ನ ಮೂರು ಮೀರಿತು ಆತ್ಮಾ ಏರಿ ಪಾರಮರ್ಥದೊಳಿರುವಾ ನಾಲಿ ನಿಲ್ಲಿಸಿ ಗುರುಸಾಧ್ಯನಾಗುತ ತಾನು ಬ್ಯಾರೆ ಬೈಲು ಬ್ರಹ್ಮಜ್ಞಾನದೊಳಿರುವನಯ್ಯ ||೧|| ವಸುಧಿಯೊಳು ಶಿಶುನಾಳಧೀಶನ ಸೇವಕ ಉಸುರಿದ ನುಡಿಕೇಳಿ ಪಸರಿಸುವಾ ಶಶಿಕಿರಣದೋಳ್ ಗುರುಗೋವಿಂದನಾಥನ […]