ಸದ್ಗುರು ನಿನ್ನ ಮಾಯಕ್ಕೆ ಮರುಳಾದೆನೋ ||ಪ|| ಕರಪಿಡಿದು ಎನ್ನ ಕರಣದೊಳಗೆ ಮೊದಲು ವರಮಂತ್ರಬೋಧಿಸಿ ಕರವಿಟ್ಟು ಶಿರದೊಳು ||೧|| ಮಸ್ತಕ ಪಿಡಿದೆತ್ತಿ ಹಸ್ತದಿ ತರ್ಕೈಸಿ ದುಸ್ತರ ಭವಬಾಧೆ ಕಸ್ತು

Read More