ನೋಡುನು ಬಾ ಗುರುನಾಥನ ಸಖಿ ನೋಡುನು ಬಾ ಮುಕ್ತಿ ಬೇಡುನು ಬಾರೆ ||ಪ|| ಕಾಮಿತ ಫಲವಾ ಪ್ರೇಮದಿ ಕೊಡುವಾ ನಮ ರೂಪವ ಸಂಜೀವನ ಸಖಿ ನೋಡುನು ಬಾ

Read More