ಬಯಸಿದಕೆ ಮೋಹಿಸದಿರುವಂಥಾದ್ದೇನೇ ಭಾಮಿನಿ
Latest posts by ಶಿಶುನಾಳ ಶರೀಫ್ (see all)
- ಆಶಮಾಡಿ ಪಾಶಕ ಬಿದ್ದಿತೋ ಚಿಗರಿ - April 22, 2013
- ನವಾಬಿ ಮಲ್ಲಿಗಿ ಹೂವಿನ ಗಜರಾ - April 17, 2013
- ಭೂಪಾರದೊಳಗೆ ಮದೀನಶಹರದೊಳು - April 15, 2013
ಬಯಸಿದಕೆ ಮೋಹಿಸದಿರುವಂಥಾದ್ದೇನೇ ಭಾಮಿನಿ ಹೇ ಸಾಮಜಗಾಮಿನಿ ಇರುವಂಥಾದ್ದೇನೇ ಭಾಮಿನಿ ||ಪ|| ಬಾಳ ದಿವಸಾಯ್ತು ನಿಮ್ಮನ್ನು ಕೇಳಿ ಕೇಳಿ ದಣಿದೆ ನೊಂದೆ ಗಾಳಿ ಮಂಟಪದೊಳಗೆ ಕೂಡಿ ಹೇಳಿದ ನುಡಿ ಆಳಾಪವಾಯ್ತು ||೧|| ಚಲುವೆ ಅನಿಮಿಷಾಗ್ರ ಕೊನಿಗೆ ಸುಳಿದರೊಂದು ಘಳಿಗೆಯೊಳಗೆ ತಿಳಿದು ನೋಡಿದೆ ಲಲನಾಮಣಿಯೇ ಹೋಳಿದು ಹೋದರೋಳಿತೇ ನೀರೆ ||೨|| ಶಿಶುವಿನಾಳಧೀಶನಣುನೊಸಗೆಯೊಳಿರುವ ಕುಶಲವಂತೆ ಹೊಸತು ಮಾಯಾ ಹರಿಸಿ ನಿಂದು […]