ಹೇಮರೆಡ್ಡಿ ಮಲ್ಲಮ್ಮ

ಹೇಮರೆಡ್ಡಿ ಮಲ್ಲಮ್ಮ ರೆಡ್ಡಿಕುಲಧರ್ಮ ಉದ್ಧಾರಮಾಡಿದೆಯಮ್ಮಾ || ಪ || ನಿನ್ನ ಭಕ್ತಿಭಾಗ್ಯದ ನೇಮ ಮಲ್ಲಯ್ಯನ ಕಟ್ಟಿದ ಪ್ರೇಮ ಶ್ರೇಷ್ಟವಾಗಿ ತೋರುವದು ರಡ್ಡಿಕುಲಧರ್ಮ ಶ್ರೀಶೈಲ ನಿನಗಾಗಿದೆ ಕಾಯಮ್ಮ ||ಅ.ಪ.|| ನಿನ್ನ ಕಷ್ಟ ದುಃಖ ಹೇಳಲಾರೆನಮ್ಮ ಗಂಡನ...