
ಕಾಣದೆ ನೀ ಬೊಗಳಬ್ಯಾಡ ಕೋಣನಂಥ ರಂಡೆ ಜಾಣಜನರು ಕೂಡಿ ನಿಮ್ಮೋಣಿಯಲ್ಲ್ಹಾಯ್ದಿರಲು ಕೋಣಿಬಾಗಿಲಲಿ ನಿಂತು ಗೋಣತಿರುವುವ ಮುಂಡೆ ||೧|| ನೆಟ್ಟಗಿಲ್ಲ ಮೈಬಣ್ಣ ರೊಟ್ಟಿ ಹಂಚಿನ ಕರದ ತಟ್ಟದಲೆ ಬಿಟ್ಟು ಮೋತಿಮ್ಯಾಲಿನ ಸೆರಗ ಜರ...
ಹನಿಹನಿಸೋ ಮುತ್ತ ಮಳೆಗೆ ಇಳೆಯ ಕಣ್ಣೊಳೆನಿತೊ ಕಾತುರ ಬಾನ ಇನಿಯನೊಲವಿಗಾಗಿ ಧರೆಗೆ ನಿತ್ಯ ಸಡಗರ || ಬಿರಿದ ಕುಸುಮ ಅರಳು ಸುಮವು ಒಲಿದ ಹೃದಯದ ಪ್ರೀತಿಗೆ ಕೆರೆ-ತೊರೆ ಸರೋವರ ನದನದಿಗಳಲ್ಲೂ ಜೊನ್ನ ಕಿರಣದ ಅಂದುಗೆ || ಪ್ರೇಮ ಸಂದೇಶ ಹೊತ್ತ ಹಕ್ಕಿ ಸ...
ಯಾವ ಶುಭಗಳಿಗೆಯಲಿ ಪ್ರಕೃತಿ ತಾನುದೆಯಿಸಿತೊ ಆವ ಶುಭ ವೇಳೆಯಲಿ ಜೀವ ಕಣ್ ತೆರೆಯಿತೊ ಅಮೃತ ಸೆಲೆ ನೆಲೆಯಂತೋ ದಯವಲೀಲೆ ||ಪ|| ಶುಭೋದಯದ ಹಗಲಿರುಳಿನಲಿ ನವೋದಯದ ಬಾಳ ಬೆಳಕು ಬೆಸುಗೆ ವಸುಗೆಯಲೆಂತೋ ಸಗ್ಗ ಸುಭಗ ||ಅ.ಪ|| ಈ ಮಣ್ಣು ಕಣ ಕಣದಿ ಹರಿವ ತೊರ...
ಹುಟ್ಟಗರತಿಯ ಕಾಣಲಿಲ್ಲಾ ಕೊಟ್ಟ್ಯಾದಿಯಲ್ಲಾ ಹುಟ್ಟಗರತಿಯ ಕಾಣಲಿಲ್ಲಾ ||ಪ|| ಹುಟ್ಟಗರತಿಯ ಕಾಣಲಿಲ್ಲಾ ಪಟ್ಟಗುಡುಮ ರಂಡೆ ನೀನು ಪಟ್ಟದಯ್ಯನವರಿಳಿಯ ಬಂದರೆ ಎಟ್ಟಿ ಮಾತುಗಳಾಡುತೀದಿ ||೧|| ಮಾನವಂತರ ಮನೆಯೊಳ್ಹುಟ್ಟಿ ಆದೆಲ್ಲ ಕೊಟ್ಟಿ ಅಪಕೀರ್ತಿ ಅವ...
`ಶ್ರೀಗಂಧ ಬೆಳೆದು ಧನಿಕರಾಗಿ, ನಾವು ಶ್ರೀಗಂಧದ ಗಿಡಗಳನ್ನು ಮಾರಾಟ ಮಾಡುತ್ತೇವೆ, ತಕ್ಷಣ ಸಂಪರ್ಕಿಸಿ – ಚಂದನ ನರ್ಸರಿ: ದೂರವಾಣಿ ೬೭೮೩೬೪೧’ ಎಂಬ ಪ್ರಕಟಣೆಯನ್ನು ಸ್ಥಳೀಯ ಪತ್ರಿಕೆಯೊಂದರಲ್ಲಿ ಓದಿ ಶೇಷಪ್ಪ ಗೌಡರು ಧಿಗ್ಗನೆದ್ದು ಕೂ...
ಬೆಂಗಳೂರಿನ ಹೊಸೂರು ರಸ್ತೆಯ ಕೇಂದ್ರ ರೇಷ್ಮೆ ಮಂಡಳಿಯ ವೃತ್ತದಲ್ಲಿ ಬಸ್ಸಿಗೆ ಕಾಯುತ್ತಾ ನಿಂತು, ಒಂದ ನಂತರ ಒಂದು ಎದುರಾಗುವ ಇನ್ಫೋಸಿಸ್, ಐಟಿಪಿಎಲ್, ವಿಪ್ರೋ ಮುಂತಾದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಕಂಪನಿಗಳ ಬಸ್ಸುಗಳನ್ನು ಕಂಡಾಗಲೆಲ್ಲ ಸಣ್ಣ...















