
ನಗಬಾರದಮ್ಮ ಲಗುಬಿಗಿ ಸುಮ್ಮನೆ ಬೀಸಮ್ಮ ||ಪ|| ಲಗುಬಿಗಿ ಸುಮ್ಮನೆ ಬೀಸಿ ತಗಿದಾಳೋ ಹಿಟ್ಟಿನ ರಾಶಿ ಬಿಗಿದ ಪುಟ್ಟಿಯೊಳು ಸೋಸಮ್ಮಾ ||೧|| ಚಕ್ರದಿ ಕರೆಕಲ್ಲು ಶುಕ್ರದಿ ಮುಕ್ಕುವ ಕಲ್ಲು ವಕ್ಕರಿಸಿ ಮುಕ್ಕನ್ಹಾಕಮ್ಮಾ ||೨|| ಅಚ್ಚ ನಗಬಾರದು ಬಾಳ ನಗಬ...
ಕುಟುಂಬದ ಯಜಮಾನನೊಬ್ಬ ಹರಕೆಯೊಂದನ್ನು ಹೊತ್ತಿದ್ದ. ಬಹಳ ದಿನದ ಹರಕೆಯದು. ಮೆನಯ ಕುಲದೇವರಿಗೆ ಕುರಿಯೊಂದನ್ನು ಅವನು ಬಲಿಕೊಡಬೇಕಾಗಿತ್ತು. ಅದಕ್ಕಾಗಿ ಅವನು ಕುರಿಮರಿಯೊಂದನ್ನು ಸಾಕುತ್ತ ಬಂದಿದ್ದ. ಕುರಿ ಸೊಪ್ಪು ಮೇಯ್ದು ದಷ್ಟಪುಷ್ಟವಾಗಿತ್ತು. ಕು...
ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ ಬೀಸೋಣ ಬರ್ರೆವ್ವ ಹಾಡ್ಯಾಡಿ ||ಪ|| ಹಸ್ತಿನಿ ಚತ್ತಿನಿ ಶಂಖಿನಿ ಪದ್ಮಿನಿ ಕರಿತಾರೆ ಬರ್ರೆವ್ವ ಕೂಡಿ ||ಅ.ಪ.|| ದೇಹವೆಂಬುವ ಬೀಸುಕಲ್ಲು ಶಿವಪುರದಾಗ ಉಪ್ಪಾರನ ಕೈಲೆ ಹೊಡಿಸಿ ಮೇಲೆ ಗಂಟಲು ಮ್ಯಾಗಿನ ಪಾಳಿಗೆ ...
ಪತ್ರಕರ್ತನೊಬ್ಬ ಆ ಕಲಾವಿದನನ್ನು ಸಂದರ್ಶಿಸಲು ಬಂದ. ರಂಗಭೂಮಿ ಮತ್ತು ಸಿನಿಮಾ ಎರಡರಲ್ಲೂ ತನ್ನ ಹಾಸ್ಯ ನಟನೆಯಿಂದ ಪ್ರಖ್ಯಾತಿ ಪಡೆದ ಕಲಾವಿದನ ಎದುರು ಕುಳಿತು ನೇರವಾಗಿ ಮಾತಿಗಿಳಿದ: “ನಿಮಗೆ ನಗಿಸುವ ಕಲೆ ಹೇಗೆ ಕರಗತವಾಯಿತು?” ...
ನನ್ನ ಹುಟ್ಟೂರು ತರೀಕೆರೆ. ಬದುಕಿನ ಬಹುಭಾಗ ಕಳೆದದ್ದು ಅಂದರೆ ಹೆಂಡತಿ, ಮಕ್ಕಳು ಮನೆ ಕಟ್ಟಿಸಿದ್ದು ಅರಸೀಕೆರೆ. ಈಗ ಕಾರ್ಯಾರ್ಥ ಇರುವುದು ಬೆಂಗಳೂರಿನ ಕೆರೆಯೊಂದನ್ನು ಅಚ್ಚುಕಟ್ಟು ಮಾಡಿ ನಿರ್ಮಿಸಲಾದ ಬಡಾವಣೆ ಚನ್ನಮ್ಮನ ಕೆರೆ. ನಿನ್ನ ಪ್ರವರ ಯಾ...
ಅಳಬೇಡ ತಂಗಿ ಅಳಬೇಡ ನಿನ್ನ ಕಳುಹಬಂದವರಿಲ್ಲಿ ಉಳುಹಿಕೊಂಬುವರಿಲ್ಲ ||ಪ|| ಖಡೀಕೀಲೆ ಉಡಿಯಕ್ಕಿ ಹಾಕಿದರವ್ವಾ ಒಳ್ಳೆ ದುಡಕೀಲೆ ಮುಂದಕೆ ನೂಕಿದರವ್ವಾ ಮಿಡಕ್ಯಾಡಿ ಮದುವ್ಯಾದಿ ಮೋಜು ಕಾಣವ್ವ ಮುಂದ ಹುಡುಕ್ಯಾಡಿ ಮಾಯದ ಮರವೇರಿದೆವ್ವಾ ||೧|| ಮಿಂಡೇರ ...
ಮೂರು ದಿನಗಳಿಂದ ಅಮೀನೂರು ಜೀವಶವದಂತೆ ಉಸಿರಾಡತೊಡಗಿತ್ತು. ಗಾಳಿಗೆ ಬೀಸಲೋ ಬೇಡವೋ ಎನ್ನುವ ಸಂಧಿಗ್ಧತೆ. ಧಗಧಗ ಎನ್ನುವ ಸೂರ್ಯ ಭೂಮಿಯನ್ನು ಕಾದಹಂಚಿನಂತೆ ಮಾಡಿದ್ದ. ರಸ್ತೆಗಳಲ್ಲಿ ಮನುಷ್ಯರನ್ನು ಕಾಣದೆ ಬಿಡಾಡಿ ನಾಯಿ, ದನ ಮತ್ತು ಹಂದಿಗಳು ದಿಗಿಲ...
ಮಂಗ ಹೆಂಗಸಿವಳಂಗಳದೀ ಎಪ್ಪಾ ಹಿಂಗದೆ ಬಂದಲ್ಲ್ಹ್ಯಾಂಗಾದಿ ||ಪ|| ಕೊಂಗಿ ಮಾತನಾಡಿ ಹೆಂಗಸರ ಕಂಡರೆ ಮುಂಗಡಿಯಲಿ ಕೆಟ್ಟವಳಾದಿ ಮಾಟಗೇಡಿ ಮಡಸಿಯ ಮನಿಯು ದಾಟಬೇಕು ಮನ್ಮಥ ಬೆಣಿಯು ರಾಟಿಯ ನೂಲುವ ಪೋಟಿಯ ಹೇಳುತಲಿ ಸೀಟಕತನಗೊಳಗಾಗಿ ||೧|| ಕೆಟ್ಟ ಹೆಣ್ಣ...
ರೂಪ ಯೌವನಗಳದೆ ಮೆರವಣಿಗೆ ಸಾಕು ಬುದ್ಧಿ ಭಾವಗಳಿಗೆ ಮನ್ನಣೆಯು ಬೇಕು – ಹೇಮ ಪಟ್ಟಣಶೆಟ್ಟಿ -ಎಂದು ಘೋಷಿಸಿಸಕೊಂಡರೂ ಸಹ ಒಮ್ಮೊಮ್ಮೆ ಹೆಣ್ಣೊಬ್ಬಳ ಕವಿತೆಯ ಅಂತರಂಗ ತೆರೆದುಕೊಲ್ಳುವುದೇ ಇಲ್ಲ! ಕಾವ್ಯವನ್ನು ಹೆಣ್ಣಿನ ದೇಹದ ಹೊರ ವಿವರಗಳಂತೆ ...















