Day: January 16, 2011

ಬುದ್ಧ ಮತ್ತು ಕಲಾವಿದ

ಬುದ್ಧನ ಜೀವನ ಕುರಿತಾದ ಹೊಸ ನಾಟಕದ ತಾಲೀಮು ಶುರುವಾಗಿತ್ತು. ನಿರ್ದೇಶಕ, ಸಂಗದೊಡೆಯರು, ಸಹಕಲಾವಿದರು ಆ ನಟನ ಮೇಲೆ ತಮ್ಮ ಗಮನವನ್ನು ಕೇಂದ್ರೀಕರಿಸಿದ್ದರು. ಯಾಕೆಂದರೆ ಅವನು ಬುದ್ಧನ ಪಾತ್ರವನ್ನು […]