ಸುಗ್ಗಿ ಮಾಡೋಣು ಬಾರವ್ವ ಗೆಳತಿ
Latest posts by ಶಿಶುನಾಳ ಶರೀಫ್ (see all)
- ಆಶಮಾಡಿ ಪಾಶಕ ಬಿದ್ದಿತೋ ಚಿಗರಿ - April 22, 2013
- ನವಾಬಿ ಮಲ್ಲಿಗಿ ಹೂವಿನ ಗಜರಾ - April 17, 2013
- ಭೂಪಾರದೊಳಗೆ ಮದೀನಶಹರದೊಳು - April 15, 2013
ಸುಗ್ಗಿ ಮಾಡೋಣು ಬಾರವ್ವ ಗೆಳತಿ ಸುಮ್ಮನಾಕ ಕುಳತಿ || ಪ || ಅಗ್ಗದ ಫಲಗಳ ಕೊಯ್ಯಲಿಕ್ಕೆ ಹೊಲದವ- ರೊಗ್ಗಿಲೆ ಕರೆದರೆ ಹಿಗ್ಗಿಲಿ ಹೋಗಿ ||ಅ.ಪ.|| ಹೊಲದವ ಕರೆದರೆ ಹೋಗಲಿಬೇಕು ನೆಲೆಯನು ತಿಳಿಯಬೇಕು ಕುಲದವರೊಂದು ಸಲಗಿಯ ಸಾಕು ಬಲು ಜೋಕಿರಬೇಕು ಹೊಲದೊಳು ಬೆಳದಿಹ ಹುಳ್ಳಿ ಮಿಕ್ಕಿ ಕಸ ತಳದ ಕೋಲಿಯ ದಾಟಿ ಕೊಯ್ಯೋಣಮ್ಮಾ ||೧|| ಏಳೆಂಟು ಅಕ್ಕಡಿಯ […]