ಕಿರು ಕಥೆ ನಕ್ಕಾಂವ ಗೆದ್ದಾಂವ ಅಬ್ಬಾಸ್ ಮೇಲಿನಮನಿFebruary 8, 2011October 12, 2016 ಪತ್ರಕರ್ತನೊಬ್ಬ ಆ ಕಲಾವಿದನನ್ನು ಸಂದರ್ಶಿಸಲು ಬಂದ. ರಂಗಭೂಮಿ ಮತ್ತು ಸಿನಿಮಾ ಎರಡರಲ್ಲೂ ತನ್ನ ಹಾಸ್ಯ ನಟನೆಯಿಂದ ಪ್ರಖ್ಯಾತಿ ಪಡೆದ ಕಲಾವಿದನ ಎದುರು ಕುಳಿತು ನೇರವಾಗಿ ಮಾತಿಗಿಳಿದ: "ನಿಮಗೆ ನಗಿಸುವ ಕಲೆ ಹೇಗೆ ಕರಗತವಾಯಿತು?" "ದುಃಖದ... Read More