ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ

ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ ಬೀಸೋಣ ಬರ್ರೆವ್ವ ಹಾಡ್ಯಾಡಿ ||ಪ|| ಹಸ್ತಿನಿ ಚತ್ತಿನಿ ಶಂಖಿನಿ ಪದ್ಮಿನಿ ಕರಿತಾರೆ ಬರ್ರೆವ್ವ ಕೂಡಿ ||ಅ.ಪ.|| ದೇಹವೆಂಬುವ ಬೀಸುಕಲ್ಲು ಶಿವಪುರದಾಗ ಉಪ್ಪಾರನ ಕೈಲೆ ಹೊಡಿಸಿ ಮೇಲೆ ಗಂಟಲು ಮ್ಯಾಗಿನ...