ಕಿರು ಕಥೆ ಡಿಸೆಲ್ ಭಾಗ್ಯ ಅಬ್ಬಾಸ್ ಮೇಲಿನಮನಿ March 15, 2011October 12, 2016 ದೊಡ್ಡ ಟ್ರಾನ್ಸ್‌ಪೋರ್ಟ್ ಕಂಪನಿಯ ಟ್ರಕ್ ಡ್ರೈವರನೊಬ್ಬ ಮನೆ ಕಟ್ಟಿಸಿದ. ಗೃಹ ಪ್ರವೇಶಕ್ಕೆ ಬಹಳಷ್ಟು ಜನ ಬಂದಿದ್ದರು. ಮಧ್ಯಾಹ್ನ ಬಂದವರಿಗೆಲ್ಲ ಸುಗ್ರಾಸ ಭೋಜನ. ಮತ್ತೆ ರಾತ್ರಿ ತನ್ನ ಖಾಸಾ ಜನರಿಗೆ ಭಾರೀ ಹೊಟೇಲಿನಲ್ಲಿ ಭರ್ಜರಿ ಪಾರ್ಟಿ... Read More