ಅಮರಪ್ಪನವರು ತಮ್ಮ ಇಡೀ ಆಯುಷ್ಯವನ್ನು ರಾಜಕೀಯದಲ್ಲೇ ಕಳೆದರು. ಅಧಿಕಾರದ ಸುಖ ಅನುಸರಿಸುವರು. ಸಾಕಷ್ಟು ಧನ, ಕನ, ಸಂಪತ್ತು ವರ್ಧಿಸಿಕೊಂಡರು. ದೆಹಲಿ, ಬೆಂಗಳೂರು, ಸ್ವಂತ ಊರು ಎಲ್ಲೆಂದರಲ್ಲಿ ಬಂಗ್ಲೆ ಪ್ಲಾಟು ಹೊಂದಿದ್ದರು. ದೇಶದ ರಾಜಕಾರಣಕ್ಕೆ ಅನಿವಾರ್ಯವೆನ್ನುವಂತಿದ್ದ...
ಕುಲಕರ್ಣಿ ಕೊಟ್ಟ ಪಾವಲಿ ರೊಕ್ಕದೀ ಬ್ರಹ್ಮನೆಲಗಾಂಬುದ್ಯಾಂಗಲೋ ಮನಸೇ ಬಲುದಿನದ ಸಲಗಿಯಲಿ ಸಾಲಿ ಬರಸಿದ ಸ್ನೇಹ ತಿಳಿದು ಇಲ್ಲಿಗೆ ಬಂದೆಲ್ಲೇ ಮನಸೇ ||೧|| ಪೊಡವಿಯೊಳು ಗುಡಗೇರಿ ಹಿರಿಯ ಪೋಲೀಸ- ಗೌಡ ಕರೆದರೆ ಇಲ್ಲಿಗೆ ಬಂದೆಲ್ಲೇ ಮನಸೇ...
ಅಲ್ಲಿ-ಚರ್ಚಿನಲ್ಲಿ, ಸಿಲ್ವರ್ ಮರಗಳ ದೊಡ್ಡ ಕಾಡು ಬೆಳೆದುಕೊಂಡಿದ್ದರಿಂದ ವರ್ಷಾ ವರ್ಷ ಅವುಗಳನ್ನು ಕಡಿದು, ಸವರಲಾಗುತ್ತಿತ್ತು. ಆ ಆಶ್ರಮಕ್ಕೆ ನರ ನಾಡಿಗಳೇ ಇಲ್ಲದ ಕ್ರಿಮಿನಲ್‌ಗಳು, ನಿವೃತ್ತ ಸೂಳೆಯರು, ಎಲ್ಲಾ ವಿಧದ ಅಂಗವೈಕಲ್ಯ, ಮನೋವೈಕಲ್ಯಗಳಿಂದ ನರಳುವ ದಿಕ್ಕಿಲ್ಲದ...
ನಿನ್ನ ನೆನಪನ್ನು ನೆನಪೆನ್ನಲೆ ? ಇಲ್ಲ, ನೆನಪೂ ನಾಚಿತಲ್ಲ ! ನಿನ್ನ ನೆನಪನ್ನು ನೀನೇ ಎನ್ನಲೆ ? ಇಲ್ಲ, ಅದೂ ಎಂದಿತು ಒಲ್ಲೆ ! || ಜಗದ ಯಾವುದಕೆ ಹೋಲಿಸಲಿ ನೀನವಕೆ ಸಮವಲ್ಲ ಮೊಲ್ಲೆ...
ಆ ಮನೆಯ ಕಣಜ ನಮಗೆ, ದಿನಾರಾತ್ರೆ ಒಂದೊಂದು ನೀತಿಕಥೆಯನ್ನು ಹೇಳು ತ್ತಿತ್ತು; ಕೇಳಿಸಿಕೊಳ್ಳುತ್ತಿದ್ದದ್ದು ಮಾತ್ರ ಅವರಾಗಿದ್ದರು. ಅವರೆಕಾಳು, ರಾಗಿ, ಗೋಧಿ, ತೊಗರಿ, ಹೆಂಡ, ಹಳೆಬಟ್ಟೆಗಳು, ಔಷಧಿ ಬೇರುಗಳೆಲ್ಲವನ್ನೂ ತನ್ನೊಳಗೆ ಹೊತ್ತುಕೊಂಡು, ದೂರದ ಗ್ರಾಮದ ದಢೂತಿ...
ಜಗದಲೆಲ್ಲ ಹುಡುಕಿದೆ ನಿರಂತರ ಕಳೆದವೆಷ್ಟೊ ಗೆಳತಿ ಮನ್ವಂತರ ಎಲ್ಲೂ ಸಿಗಲಿಲ್ಲ ನಿನ್ನ ನಗುತರ ನಾ ಮಡಿಲ ಮಾತೆ ಮಗು ತರ || ಅದೆಷ್ಟು ಶಕ್ತಿ ನವ ರೋಮಾಂಚನ ಜಡ ಬದಕಿಗೆಲ್ಲ ಗರಿಗೆದರಿ ಸಿಂಚನ ಎಣಿಸಲಾರದ...
ಅದು ಮದುವೆ ಮನೆ. ಅಕ್ಷತೆಯ ನಂತರ ಭೋಜನ ಪ್ರಾರಂಭವಾಯಿತು. ಉದ್ದ ನಾಲ್ಕು ಸಾಲುಗಳಲ್ಲಿ ಜನರು ಊಟಕ್ಕೆ ಕುಳಿತಿದ್ದರು. ಅದು ಪ್ರತಿಷ್ಠಿತ ವ್ಯಕ್ತಿಯ ಮಗನ ಮದುವೆಯಾಗಿರುವುದರಿಂದ ಸುಗ್ರಾಸ ಭೋಜನದ ವ್ಯವಸ್ಥೆ ಆಗಿತ್ತು. ಊಟದ ರುಚಿಯನ್ನು ಪ್ರೀತಿಯಿಂದ...