ಕಿರು ಕಥೆ ಸ್ವಂತದ್ದಲ್ಲ ಅಬ್ಬಾಸ್ ಮೇಲಿನಮನಿApril 21, 2011October 12, 2016 ಅದು ಮದುವೆ ಮನೆ. ಅಕ್ಷತೆಯ ನಂತರ ಭೋಜನ ಪ್ರಾರಂಭವಾಯಿತು. ಉದ್ದ ನಾಲ್ಕು ಸಾಲುಗಳಲ್ಲಿ ಜನರು ಊಟಕ್ಕೆ ಕುಳಿತಿದ್ದರು. ಅದು ಪ್ರತಿಷ್ಠಿತ ವ್ಯಕ್ತಿಯ ಮಗನ ಮದುವೆಯಾಗಿರುವುದರಿಂದ ಸುಗ್ರಾಸ ಭೋಜನದ ವ್ಯವಸ್ಥೆ ಆಗಿತ್ತು. ಊಟದ ರುಚಿಯನ್ನು ಪ್ರೀತಿಯಿಂದ... Read More