ಕರುಣೆಯೇ ಇಲ್ಲ

ಕರುಣೆಯೇ ಇಲ್ಲವೆಂದುಕೊಂಡಿದ್ದೆ ಜಗದಲ್ಲಿ ನೀನು ಸಾಂತ್ವನಗೊಳಿಸಿದ ಮೇಲೆ ಅದು ನಿಜವಲ್ಲ ನಶ್ವರ, ಜೀವ ಸಾಕಿನ್ನು, ಬದುಕಬಾರದೆಂದಿದ್ದೆ ಆ ಭಾವ ತಪ್ಪೆನಿಸಿ ನೀನು ನನ್ನ ಬದುಕಿಸಿದೆ ಸಂಗಾತಕೆ ಜೀವವೇ ಇಲ್ಲವೆಂಬೆನ್ನ ಹಂಬಲ ನೀನು ಜೊಗೆಯಾದ ಪರಿಯ...

ಮಹಾನಗರ ರಸ್ತೆ – ಮರುಚೇತನ

ಮಹಾನಗರದ ಮುಖ್ಯ ರಸ್ತೆಯಾಗಿದ್ದು ನನ್ನ ಅಸ್ತಿತ್ವಕ್ಕೆ ನಾನೇ ಶಪಿಸುತ್ತಾ ತಲೆ ಎತ್ತುವ ಧನ್ಯತೆ ಕಳೆದಿತ್ತು. ಬಾಯಾರಿದ ಭೂ ಒಡಲು ಹಸಿರಾಗಿಸಲು ಧಾರಾಕಾರ ವರುಣನ ವಿಜಯೋತ್ಸವ ತಗ್ಗು-ಗುಂಡಿಗಳಲಿ ನನ್ನ ದೇಹದ ವಸ್ತ್ರಾಪಹರಣ ಮಾನ ಬಿಟ್ಟವರು ನನ್ನ...