ಕವಿತೆ ಕರುಣಿಕರು ಕೊಟ್ಟ ಅರಪಾವ ಜೋಳ ಶಿಶುನಾಳ ಶರೀಫ್June 4, 2011May 16, 2015 ಕರುಣಿಕರು ಕೊಟ್ಟ ಅರಪಾವ ಜೋಳದಿಂದ ಹೊಟ್ಟೆ ಬರ ಹಿಂಗುವುದ್ಯಾಂಗಲೋ ಮನಸೇ ||ಪ|| ಸ್ಥಿರವಲ್ಲ ಸಂಸಾರ ಕೆರವಿನಟ್ಟಿಯ ಸರಿ ಬರಿದೆ ಆಸೇಕ ಬಿದ್ದೆಲ್ಲೋ ಮನಸೇ ||ಅ.ಪ.|| ನೇಮಿಸಿ ದೇಶಪಾಂಡೆ ಭೀಮರಾಯನೆಂಬೊ ನಾಮವನು ಕೇಳಿ ಬಂದೆಲ್ಲೋ ಮನಸೇ... Read More