Day: June 6, 2011

#ಸಣ್ಣ ಕಥೆ

ಡೊಂಕು ಬಾಲದ ನಾಯಕರೆ

0
Latest posts by ವೀಣಾ ಮಡಪ್ಪಾಡಿ (see all)

ಮೂರ್ತಿಯು ಸಂಜೆ ಕಛೇರಿ ಮುಗಿಸಿ ಮನೆಗೆ ವಾಪಾಸಾಗುವಾಗ ದಾರಿಯಲ್ಲಿ ಆ ನಾಯಿಮರಿಯನ್ನು ಕಂಡನು. ಅದು ಹಸಿವು ಬಾಯಾರಿಕೆಗಳಿಂದ ಕಂಗೆಟ್ಟು ಸರಿ ಒಡಾಡಲೂ ಆಗದೆ ದೈನಾವಸ್ಥೆಯಲ್ಲಿ ಜೋಲು ಮೋರೆ ಹಾಕಿ ಕೂತಿತ್ತು. ಇನ್ನೇನು ಯಾವುದಾದರೂ ಕಾರು, ಆಟೋ, ಬಸ್ಸಿನ ಅಡಿ ಬಿದ್ದು ಅಪ್ಪಚ್ಚಿಯಾಗುವುದರಲ್ಲಿತ್ತು. ಅದರ ಎರಡು ಉದ್ದನೆ ಕಿವಿ, ಕಪ್ಪು ಬಿಳಿ ಬಣ್ಣ, ಹಣೆಯಲ್ಲೊಂದು ಬಿಳಿ ಮಚ್ಚೆ, […]